BREAKING: ಬೆಂಗಳೂರಲ್ಲಿ ಮತ್ತೊಂದು ರೋಡ್ ರೇಜ್ ಕೇಸ್: ಕಾರು ಟಚ್ ಆಗಿದ್ದಕ್ಕೆ ಕಿರಿಕ್

ಬೆಂಗಳೂರು: ನಗರದಲ್ಲಿ ಮತ್ತೊಂದು ರೋಡ್ ರೇಜ್ ಕೇಸ್ ನಡೆದಿದೆ. ವಾರದ ಹಿಂದೆ ನಡೆದಿರುವಂತ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಾರು ಟಚ್ ಆಗಿದ್ದಕ್ಕೆ ಕಿರಿಕ್ ತೆಗೆದು ಕಾರಿನ ಗ್ಲಾಸನ್ನೇ ಬೈಕ್ ಸವಾರನೊಬ್ಬ ಹೊಡೆದು ಹಾಕಿದ್ದಾನೆ. ಬೆಂಗಳೂರಿನ ಹಲಸೂರು ಬಳಿಯಲ್ಲಿ ಕಾರು ಟಚ್ ಆಗಿದ್ದಕ್ಕೆ ರೋಡ್ ರೇಜ್ ಮಾಡಿರುವಂತ ಪ್ರಕರಣವೊಂದು ನಡೆದಿದೆ. ಕಾರು ಟಚ್ ಆಗಿದ್ದಕ್ಕೆ ಕಿರಿಕ್ ತೆಗೆದಂತ ಯುವಕನೊಬ್ಬ, ಕಾರಿನ ಗ್ಲಾಸ್ ಹೊಡೆದು ಹಲ್ಲೆ ಮಾಡಲು ಮುಂದಾಗಿರುವಂತ ಘಟನೆ ನಡೆದಿದೆ. ಕಾರು ಟಚ್ ಆಗಿದ್ದಕ್ಕೆ ಸಾರಿ, ನಮ್ಮದೇ … Continue reading BREAKING: ಬೆಂಗಳೂರಲ್ಲಿ ಮತ್ತೊಂದು ರೋಡ್ ರೇಜ್ ಕೇಸ್: ಕಾರು ಟಚ್ ಆಗಿದ್ದಕ್ಕೆ ಕಿರಿಕ್