ಬೆಂಗಳೂರು ಬಳಿಕ ರಾಜ್ಯದಲ್ಲಿ ಮತ್ತೊಂದು ದರೋಡೆ : ಚಿನ್ನದ ವ್ಯಾಪಾರಿ ಮೇಲೆ ಹಲ್ಲೆ ಮಾಡಿ, 1.3 ಕೆಜಿ ಚಿನ್ನ ದೋಚಿ ಪರಾರಿ!

ಚಾಮರಾಜನಗರ : ಬೆಂಗಳೂರು ರಾಬರಿ ಪ್ರಕರಣ ತನಿಖೆ ನಡೆಯುವ ಹೊತ್ತಲ್ಲೇ, ರಾಜ್ಯದಲ್ಲಿ ಮತ್ತೊಂದು ದರೋಡೆ ನಡೆದಿದೆ. ಗಡಿ ಜಿಲ್ಲೆ ಚಾಮರಾಜನಗರದಲ್ಲೂ ಕೂಡ ರಾಬರಿ ಪ್ರಕರಣ ನಡೆದಿದೆ. ಕಾರನ್ನು ಫಾಲೋ ಮಾಡಿಕೊಂಡು ಬಂದ ಕೇರಳ ಗ್ಯಾಂಗ್ ಒಂದು ಸಿನಿಮಾ ಸ್ಟೈಲ್ ನಲ್ಲಿ ಬಂಡೀಪುರದ ಅರಣ್ಯದಲ್ಲಿ ಕಾರನ್ನು ಅಡ್ಡಗಟ್ಟಿ ಹಲ್ಲೆ ಮಾಡಿ ಚಿನ್ನ ದರೋಡೆ ಮಾಡಿ ಹೋಗಿದ್ದಾರೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಿಂದ ಕೇರಳಕ್ಕೆ ಹಾದು ಹೋಗುವ ರಸ್ತೆಯಲ್ಲಿ ಈ ದರೋಡೆ ನಡೆದಿದೆ. ಮೂರು ಕಾರಿನಿಂದ ಬಂದ ದರೋಡೆ … Continue reading ಬೆಂಗಳೂರು ಬಳಿಕ ರಾಜ್ಯದಲ್ಲಿ ಮತ್ತೊಂದು ದರೋಡೆ : ಚಿನ್ನದ ವ್ಯಾಪಾರಿ ಮೇಲೆ ಹಲ್ಲೆ ಮಾಡಿ, 1.3 ಕೆಜಿ ಚಿನ್ನ ದೋಚಿ ಪರಾರಿ!