ರಾಜ್ಯ ಸರ್ಕಾರದಿಂದ ಮತ್ತೊಂದು ಯೋಜನೆ ಜಾರಿ: ರಾಜ್ಯದ ಯುವಕರಿಗೆ ವಿದೇಶದಲ್ಲಿ ಉದ್ಯೋಗ.!

ಬೆಂಗಳೂರು : ಸರ್ಕಾರದ ಕ್ರಾಂತಿಕಾರಿ ಯೋಜನೆಯಿಂದಾಗಿ ರಾಜ್ಯದ ಬಡ ಯುವಕರು ಯೂರೋಪ್, ಹಂಗೇರಿ ಸೇರಿದಂತೆ ವಿವಿಧ ದೇಶಗಳಲ್ಲಿ ಉದ್ಯೋಗ ಪಡೆದುಕೊಂಡಿದ್ದು, ಕೌಶಲ್ಯಾಭಿವೃದ್ಧಿ ಸಚಿವರಾದ ಡಾ. ಶರಣಪ್ರಕಾಶ್ ಪಾಟೀಲ್ ಅವರ ದೂರದೃಷ್ಟಿ ಹಾಗೂ ಅವರ ಸಮುಚಿತ ಮಾರ್ಗದರ್ಶನದಲ್ಲಿ ಈ ಯೋಜನೆ ಉತ್ತಮವಾಗಿ ಅನುಷ್ಠಾನಗೊಳ್ಳುತ್ತಿದೆ ಎಂದು ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಹಾಗೂ ಗ್ರಂಥಾಲಯ ಇಲಾಖೆ ಆಯುಕ್ತರಾಗಿರುವ ಎಂ. ಕನಗವಲ್ಲಿ ಅವರು ಹೇಳಿದರು. ಚಿತ್ರದುರ್ಗದ ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಕಚೇರಿ ಹಾಗೂ ನಗರದ ಕೇಂದ್ರ ಗ್ರಂಥಾಲಯಕ್ಕೆ ಶುಕ್ರವಾರದಂದು ಭೇಟಿ … Continue reading ರಾಜ್ಯ ಸರ್ಕಾರದಿಂದ ಮತ್ತೊಂದು ಯೋಜನೆ ಜಾರಿ: ರಾಜ್ಯದ ಯುವಕರಿಗೆ ವಿದೇಶದಲ್ಲಿ ಉದ್ಯೋಗ.!