BREAKING NEWS: ಮುರುಘಾ ಶ್ರೀಗಳಿಗೆ ಮತ್ತೊಂದು ಸಂಕಷ್ಟ: ಬಾಡಿ ವಾರೆಂಟ್ ಜಾರಿಗೊಳಿಸಿದ ಕೋರ್ಟ್ | Murugha Sri

ಬೆಂಗಳೂರು: ಈ ಹಿಂದೆ ದಾಖಲಾಗಿದ್ದಂತ ಪ್ರಕರಣದಲ್ಲಿ, ಈಗ ಪೋಸ್ಕೋ ಕೇಸ್ ನಲ್ಲಿ ಜೈಲು ಪಾಲಾಗಿರುವಂತ ಮುರುಘಾ ಶ್ರೀಗಳಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಕೋರ್ಟ್ ನಿಂದ ಶ್ರೀಗಳ ವಿರುದ್ಧ ಬಾಡಿ ವಾರೆಂಟ್ ಜಾರಿಗೊಳಿಸಲಾಗದೆ. ಅಲ್ಲದೇ ಖುದ್ದು ಕೋರ್ಟ್ ಗೆ ಹಾಜರುಪಡಿಸುವಂತೆ ತಿಳಿಸಲಾಗಿದೆ. ಈ ಸಂಬಂಧ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ನಿಂದ ಮುರುಘಾ ಶ್ರೀಗಳನ್ನು ಫೆಬ್ರವರಿ 9ರಂದು ಖುದ್ದು ಕೋರ್ಟ್ ಗೆ ಹಾಜರುಪಡಿಸುವಂತೆ ಚಿತ್ರದುರ್ಗ ಎಸ್ಪಿ ಪರುಶುರಾಮ್ ಗೆ ಬಾಡಿ ವಾರೆಂಟ್ ಜಾರಿಗೊಳಿಸಲಾಗಿದೆ. ಅಂದಹಾಗೆ ಮುರುಘಾ ಶ್ರೀಗಳ ವಿರುದ್ಧ 2009ರಲ್ಲಿ … Continue reading BREAKING NEWS: ಮುರುಘಾ ಶ್ರೀಗಳಿಗೆ ಮತ್ತೊಂದು ಸಂಕಷ್ಟ: ಬಾಡಿ ವಾರೆಂಟ್ ಜಾರಿಗೊಳಿಸಿದ ಕೋರ್ಟ್ | Murugha Sri