ರಾಜ್ಯ ಸರ್ಕಾರಕ್ಕೆ ಮತ್ತೊಂದು ಸಂಕಷ್ಟ: OBC ಮೀಸಲಾತಿ ಹೋರಾಟಕ್ಕೆ ಮುಂದಾದ ಒಕ್ಕಲಿಗರು

ಬೆಂಗಳೂರು: ಮೀಸಲಾತಿಗೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ. OBC  ಮೀಸಲಾತಿಗೆ ಒತ್ತಾಯಿಸಿ ಒಕ್ಕಲಿಗರು ಮುಂದಾಗಿದ್ದಾರೆ. ಈ ಬಗ್ಗೆ ಇಂದು  ಮಂಡ್ಯದ ಮದ್ದೂರಿನಲ್ಲಿ ಒಕ್ಕಲಿಗರ ಮೀಸಲಾತಿ ಹೋರಾಟದ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ  ಸ್ಫಟಿಕಪುರಿ ಮಹಾಸಂಸ್ಥಾನ ಮಠದ ನಂಜಾವಧೂತ ಶ್ರೀ  ನಮಗೆ ರಾಮ-ಕೃಷ್ಣರಂತೆ ಬದುಕುವುದು ಗೊತ್ತು ಉಗ್ರ ನರಸಿಂಹನ ಅವತಾರ ತಾಳುವುದು ಗೊತ್ತು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಶೈಕ್ಷಣಿಕ, ಉದ್ಯೋಗಿಕವಾಗಿ ಒಕ್ಕಲಿಗ ಸಮುದಾಯಕ್ಕೆ ಅನ್ಯಾಯವಾಗುತ್ತಿದೆ. 3ಎ ಮೀಸಲಾತಿ 4% ರಿಂದ 12% ಹೆಚ್ಚಿಸಿ. ನಗರಪ್ರದೇಶದಲ್ಲಿರುವ … Continue reading ರಾಜ್ಯ ಸರ್ಕಾರಕ್ಕೆ ಮತ್ತೊಂದು ಸಂಕಷ್ಟ: OBC ಮೀಸಲಾತಿ ಹೋರಾಟಕ್ಕೆ ಮುಂದಾದ ಒಕ್ಕಲಿಗರು