ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಮತ್ತೊಂದು ಹಿನ್ನಡೆ ಎನ್ನುವಂತೆ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ ವಿಧೇಯಕವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ವಾಪಾಸ್ ಕಳುಹಿಸಿದ್ದಾರೆ.
ರಾಜ್ಯ ಸರ್ಕಾರದಿಂದ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ವಿಧೇಯಕವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೆ ಅಂಕಿತಕ್ಕೆ ಕಳುಹಿಸಲಾಗಿತ್ತು. ಆದರೇ ಕೆರೆ ವಿಸ್ತೀರ್ಣಕ್ಕೆ ಅನುಗುಣವಾಗಿ ಬಫರ್ ಜೋನ್ ನಿಗದಿಗೊಳಿಸಿತ್ತು. ಇದನ್ನು ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿತ್ತು. ಆದರೇ ಈ ವಿಧೇಯಕವನ್ನು ವಾಪಾಸ್ ಕಳುಹಿಸಲಾಗಿದೆ.
BIG NEWS : ದಸರಾ ಉದ್ಘಾಟನೆ, ಮುಲ್ಲಾಗಳ ಪ್ರಕಾರ ನಡೆಯುತ್ತಿದೆ : ವಿಪಕ್ಷ ನಾಯಕ ಆರ್ ಅಶೋಕ್ ಹೇಳಿಕೆ
ಮಾನವೀಯತೆ ಮೆರೆದ ಜಡ್ಜ್: ವೃದ್ಧನ ಬಳಿ ತೆರಳಿ ತೀರ್ಪು, ಸ್ಥಳದಲ್ಲೇ ಪರಿಹಾರಕ್ಕೆ ಆದೇಶ