BIGG NEWS : ಬೆಂಗಳೂರು ಜನತೆಗೆ ಮತ್ತೊಂದು ಶಾಕ್‌ ! 4 ಚಿರತೆಗಳು ಎಂಟ್ರಿ ?, ಕೋಡಿಪಾಳ್ಯ ಬಳಿಯ 5 ಶಾಲೆಗಳಿಗೆ ಆತಂಕ | Cheetah entry

ಬೆಂಗಳೂರು: ಮೈಸೂರು , ಬೆಳಗಾವಿ ಬಳಿಕ ಇದೀಗ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿರತೆ  ಆತಂಕ ಮನೆಮಾಡಿದೆ. ಇದೀಗ ನಗರ ಪ್ರದೇಶದಲ್ಲೇ ಚಿರತೆ ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಭಯ ಹುಟ್ಟಿಸಿದೆ. ಬೆಳಗಾವಿಯಲ್ಲಿ ಕನ್ನಡ ಬಾವುಟ ಹಾರಿಸಿದ ವಿದ್ಯಾರ್ಥಿ ಮೇಲೆ ಹಲ್ಲೆ: ತೀವ್ರವಾಗಿ ಖಂಡಿಸಿದ ಮಾಜಿ ಸಿಎಂ HDK ಬೆಂಗಳೂರಿನ ಉತ್ತರ ಹಳ್ಳಿ ಮುಖ್ಯ ರಸ್ತೆಯ ಕೋಡಿಪಾಳ್ಯದಲ್ಲಿ ಚಿರತೆಯೊಂದು ಜಿಂಕೆಯನ್ನು ಬೇಟೆಯಾಡಿ ತಿಂದಿದೆ. ತುರಹಳ್ಳಿ ಫಾರೆಸ್ಟ್ ಅಂಚಿನ ಕೋಡಿಪಾಳ್ಯದ ಬಿಜಿಎಸ್ ಆಸ್ಪತ್ರೆ  ಹಿಂಬದಿಯ ಗೇಟ್ ಬಳಿ ಚಿರತೆ, ಜಿಂಕೆಯನ್ನು ಬೇಟೆಯಾಡಿ ತಿಂದು … Continue reading BIGG NEWS : ಬೆಂಗಳೂರು ಜನತೆಗೆ ಮತ್ತೊಂದು ಶಾಕ್‌ ! 4 ಚಿರತೆಗಳು ಎಂಟ್ರಿ ?, ಕೋಡಿಪಾಳ್ಯ ಬಳಿಯ 5 ಶಾಲೆಗಳಿಗೆ ಆತಂಕ | Cheetah entry