ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಮತ್ತೊಂದು ಶಾಕ್ : ಅಕ್ಟೋಬರ್ 1 ರಿಂದ CNG, ಪೈಪ್ಡ್ ಅಡುಗೆ ಅನಿಲ ಬೆಲೆ ಏರಿಕೆ!

ನವದೆಹಲಿ : ಈಗಾಗಲೇ ಪೆಟ್ರೋಲ್, ಡೀಸೆಲ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಸಾಮಾನ್ಯ ಜನರು ಆನೇಕ ಪಾಡು ಪಡ್ತಿದ್ದಾರೆ. ಈ ನಡುವೆ ಗ್ಯಾಸ್ ಸಿಲಿಂಡರ್ ಬೆಲೆಗಳು ಹೆಚ್ಚು ಹೊರೆಯಾಗುತ್ತಿವೆ. ಆಗಸ್ಟ್ ಮತ್ತು ಸೆಪ್ಟೆಂಬರ್ʼನಲ್ಲಿ ಏರಿಕೆಯಾದ ಗ್ಯಾಸ್ ಸಿಲಿಂಡರ್ ಬೆಲೆಗಳು ಮತ್ತೆ ತೀವ್ರವಾಗಿ ಏರಿಕೆಯಾಗುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಹೇಳಿದ್ದಾರೆ. ವರದಿಗಳ ಪ್ರಕಾರ, ಗ್ಯಾಸ್ ಸಿಲಿಂಡರ್ ಬೆಲೆಗಳು ಅಕ್ಟೋಬರ್ʼನಲ್ಲಿ ತೀವ್ರವಾಗಿ ಏರಿಕೆಯಾಗುವ ಸಾಧ್ಯತೆಯಿದೆ. ಒಟ್ಟಾರೆ ಅನಿಲ ಬೆಲೆಗಳು ಶೇ 57-70 ರಷ್ಟು ಏರಿಕೆಯಾಗಬಹುದು ಎಂದು ವಿಶ್ಲೇಷಕರು ನಿರೀಕ್ಷಿಸಿದ್ದಾರೆ. ಇದು … Continue reading ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಮತ್ತೊಂದು ಶಾಕ್ : ಅಕ್ಟೋಬರ್ 1 ರಿಂದ CNG, ಪೈಪ್ಡ್ ಅಡುಗೆ ಅನಿಲ ಬೆಲೆ ಏರಿಕೆ!