ಬೆಂಗಳೂರು ಜನತೆಗೆ ಮತ್ತೊಂದು ಶಾಕ್ : ಸಿಲಿಂಡರ್ ವ್ಯತ್ಯಯ ಬೆನ್ನಲ್ಲೆ, ಅಡುಗೆ ಎಣ್ಣೆ ಅಂಗಡಿಗಳೂ ಬಂದ್!…

ಬೆಂಗಳೂರು : ಈಗಾಗಲೇ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಆಗುತ್ತಿರುವ ಹಿನ್ನೆಲೆ, ಬೆಂಗಳೂರು ಜನ ತತ್ತರಿಸಿ ಹೋಗಿದ್ದು, ಇದರ ಬೆನ್ನಲ್ಲೆ, ಇದೀಗ ಅಡುಗೆ ಎಣ್ಣೆ ಅಂಗಡಿಗಳು ಕೂಡ ಬಂದ್ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಹಾಗಾಗಿ ಬೆಂಗಳೂರು ಜನತೆಗೆ ಗಾಯದ ಮೇಲೆ ಬರೆ ಎಳೆದಂತೆ ಆಗಿದೆ. ಹೌದು ಕಳೆದ ನಾಲ್ಕೈದು ದಿನಗಳಿಂದ ಕಮರ್ಷಿಯಲ್​ ಸಿಲಿಂಡರ್​ಗಳ ಪೂರೈಕೆಯಲ್ಲಿ ವ್ಯತ್ಯಯ ಶುರುವಾಗಿದ್ದು, ಹೋಟೆಲ್​ ಮಾಲೀಕರ ಸ್ಥಿತಿ ಕೇಳತೀರದಾಗಿದೆ. ಬೆಂಗಳೂರಿನಲ್ಲಿ ಕೆಲ ಹೋಟೆಲ್​​ಗಳು ಬಂದ್​ ಕೂಡ ಆಗಿವೆ. ಹೀಗಿರುವಾಗ ಅಡುಗೆ ಎಣ್ಣೆ … Continue reading ಬೆಂಗಳೂರು ಜನತೆಗೆ ಮತ್ತೊಂದು ಶಾಕ್ : ಸಿಲಿಂಡರ್ ವ್ಯತ್ಯಯ ಬೆನ್ನಲ್ಲೆ, ಅಡುಗೆ ಎಣ್ಣೆ ಅಂಗಡಿಗಳೂ ಬಂದ್!…