BREAKING: ರಾಜ್ಯದ ಜನತೆಗೆ ಮತ್ತೊಂದು ಶಾಕ್: ‘ದಂತ ಭಾಗ್ಯ ಯೋಜನೆ’ಯ ದಂತಪಕ್ತಿಗಳ ದರ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರದಿಂದ ದಂತಭಾಗ್ಯ ಯೋಜನೆಯಲ್ಲಿ ಸಂಪೂರ್ಣ ದಂತಪಕ್ತಿಗಳ ದರ ಹೆಚ್ಚಿಸಿ ಆದೇಶಿಸಿದೆ. ಈ ಮೂಲಕ ರಾಜ್ಯದ ಜನತೆಗೆ ಮತ್ತೊಂದು ಶಾಕ್ ನೀಡಲಾಗಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿ ಹೊರಡಿಸಿದ್ದು, ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಹಿರಿಯ ನಾಗರೀಕರಿಗೆ ಉಚಿತವಾಗಿ ದಂತ ಪಂಕ್ತಿ ನೀಡುವ ಉದ್ದೇಶದಿಂದ ದಂತ ಭಾಗ್ಯ ಯೋಜನೆಯನ್ನು ಜಾರಿಗೊಳಿಸಲು ಅನುಷ್ಠಾನ ಮಾರ್ಗಸೂಚಿಗಳನ್ನು ಹೊರಡಿಸಲಾಗಿರುತ್ತದೆ. ದಂತ ಭಾಗ್ಯ ಯೋಜನೆ ಸೌಲಭ್ಯ ಪಡೆಯಲು ಹಿರಿಯ ನಾಗರಿಕರ ವಯೋಮಿತಿಯನ್ನು 60 … Continue reading BREAKING: ರಾಜ್ಯದ ಜನತೆಗೆ ಮತ್ತೊಂದು ಶಾಕ್: ‘ದಂತ ಭಾಗ್ಯ ಯೋಜನೆ’ಯ ದಂತಪಕ್ತಿಗಳ ದರ ಹೆಚ್ಚಳ