BIG NEWS: ರಾಜ್ಯದ ಜನತೆಗೆ ಮತ್ತೊಂದು ಶಾಕ್: ಜುಲೈ.1ರಿಂದ ಹೊಸ ವಿದ್ಯುತ್ ಸಂಪರ್ಕಕ್ಕೆ ‘ಸ್ಮಾರ್ಟ್ ಮೀಟರ್’ ಕಡ್ಡಾಯ

ಬೆಂಗಳೂರು: ರಾಜ್ಯದ ಜನತೆಗೆ ಮತ್ತೊಂದು ಶಾಕ್ ಅನ್ನು ಎಸ್ಕಾಂ ಕಂಪನಿಗಳು ನೀಡಿವೆ. ಜುಲೈ.1ರಿಂದ ಹೊಸ ವಿದ್ಯುತ್ ಸಂಪರ್ಕಕ್ಕೆ ಸ್ಮಾರ್ಟ್ ಮೀಟರ್ ಕಡ್ಡಾಯಗೊಳಿಸಲಾಗಿದೆ. ಹೀಗಾಗಿ ಹೊಸದಾಗಿ ವಿದ್ಯುತ್ ಸಂಪರ್ಕ ಪಡೆಯೋರು ಸಾವಿರಾರು ರೂಪಾಯಿ ಪಾವತಿಸಬೇಕಿದೆ. ಈ ಬಗ್ಗೆ ಎಸ್ಕಾಂಗಳಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ಬೆಸ್ಕಾಂ, ಹೆಸ್ಕಾಂ, ಮೆಸ್ಕಾಂ, ಸೆಸ್ಕಾಂ, ಜೆಸ್ಕಾಂನ ವಿದ್ಯುತ್ ಸರಬರಾಜು ನಿಗಮ ವ್ಯಾಪ್ತಿಯಲ್ಲಿ ಹೊಸ ವಿದ್ಯುತ್ ಸಂಪರ್ಕ ಪಡೆಯುವ ಗ್ರಾಹಕರಿಗೆ ಸ್ಮಾರ್ಟ್ ಮೀಟರ್ ಅಳವಡಿಸುವುದು ಜುಲೈ.1, 2025ರಿಂದ ಕಡ್ಡಾಯವಾಗಿರುತ್ತದೆ. ಆದರೇ ಹೆಚ್.ಡಿ ಹೊರತು ಪಡಿಸಿ … Continue reading BIG NEWS: ರಾಜ್ಯದ ಜನತೆಗೆ ಮತ್ತೊಂದು ಶಾಕ್: ಜುಲೈ.1ರಿಂದ ಹೊಸ ವಿದ್ಯುತ್ ಸಂಪರ್ಕಕ್ಕೆ ‘ಸ್ಮಾರ್ಟ್ ಮೀಟರ್’ ಕಡ್ಡಾಯ