ಹೋಟೆಲ್ ಉದ್ಯಮಕ್ಕೆ ಸರ್ಕಾರದಿಂದ ಮತ್ತೆ ಶಾಕ್: 10 ದಿನ ಗ್ಯಾಸ್ ಪೂರೈಕೆ ಕಷ್ಟ ಎಂದ ಸಚಿವ ಕೆ.ಹೆಚ್.ಮುನಿಯಪ್ಪ

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ರಾಜ್ಯದಲ್ಲಿ ಉಂಟಾಗಿರುವ ಅಡುಗೆ ಅನಿಲ (LPG) ಅಭಾವದ ಬಿಸಿ ಇದೀಗ ಹೋಟೆಲ್ ಉದ್ಯಮಕ್ಕೆ ತಟ್ಟಿದೆ. ಹೋಟೆಲ್‌ಗಳಿಗೆ ಸದ್ಯಕ್ಕೆ ವಾಣಿಜ್ಯ ಬಳಕೆಯ ಗ್ಯಾಸ್ ಪೂರೈಕೆ ಮಾಡಲು ಸಾಧ್ಯವಿಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್. ಮುನಿಯಪ್ಪ ಸ್ಪಷ್ಟಪಡಿಸಿದ್ದಾರೆ. ತೈಲ ಪೂರೈಕೆ ಕಂಪನಿಗಳ ಮುಖ್ಯಸ್ಥರೊಂದಿಗೆ ನಡೆಸಿದ ಮಹತ್ವದ ಸಭೆಯ ನಂತರ ಮಾತನಾಡಿದ ಅವರು, ಪರಿಸ್ಥಿತಿ ಗಂಭೀರವಾಗಿದ್ದು ಮುಂದಿನ ಒಂದು ವಾರದಿಂದ 10 ದಿನಗಳವರೆಗೆ ಹೋಟೆಲ್‌ಗಳು ಸಹಕರಿಸಬೇಕು ಎಂದು ಮನವಿ ಮಾಡಿದರು. ಸುದ್ದಿಯ … Continue reading ಹೋಟೆಲ್ ಉದ್ಯಮಕ್ಕೆ ಸರ್ಕಾರದಿಂದ ಮತ್ತೆ ಶಾಕ್: 10 ದಿನ ಗ್ಯಾಸ್ ಪೂರೈಕೆ ಕಷ್ಟ ಎಂದ ಸಚಿವ ಕೆ.ಹೆಚ್.ಮುನಿಯಪ್ಪ