BIG NEWS: ಜನಸಾಮಾನ್ಯರಿಗೆ ಮತ್ತೊಂದು ಶಾಕ್: ಅಡುಗೆ ಎಣ್ಣೆ ದರ ಹೆಚ್ಚಳ | Cooking Oil Prices Hike

ಬೆಂಗಳೂರು: ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎನ್ನುವಂತೆ ಅಡುಗೆ ಎಣ್ಣೆದರವನ್ನು ಹೆಚ್ಚಳ ಮಾಡಲಾಗುತ್ತಿದೆ. ರೂ.14 ರಿಂದ 16ರವರೆಗೆ ಅಡುಗೆ ಎಣ್ಣೆದರ ಹೆಚ್ಚಳವಾಗುತ್ತಿದ್ದು, ಬಿಗ್ ಶಾಕ್ ನೀಡಲಾಗಿದೆ. ಈಗಾಗಲೇ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಹೆಚ್ಚಳ ಮಾಡಿ ಶಾಕ್ ನೀಡಲಾಗಿತ್ತು. ಮುಂದೆ ನಂದಿನಿ ಹಾಲಿನ ದರವನ್ನು ರೂ.5ರಷ್ಟು ಹೆಚ್ಚಳ ಮಾಡುವ ಸಾಧ್ಯತೆ ಇದೆ ಎಂಬುದಾಗಿ ಹೇಳಲಾಗುತ್ತಿದೆ. ಸ್ವತಹ ಸಿಎಂ ಸಿದ್ಧರಾಮಯ್ಯ ಅವರು ನಂದಿನಿ ಹಾಲಿನ ದರವನ್ನು ಹೆಚ್ಚಳ ಮಾಡುತ್ತಿದ್ದೇವೆ. ದರ ಹೆಚ್ಚಳದ ಲಾಭಾಂಶವನ್ನು ರೈತರಿಗೆ ನೀಡಲಾಗುತ್ತದೆ ಎಂಬುದಾಗಿ ಘೋಷಿಸಿದ್ದರು. ಇದೀಗ … Continue reading BIG NEWS: ಜನಸಾಮಾನ್ಯರಿಗೆ ಮತ್ತೊಂದು ಶಾಕ್: ಅಡುಗೆ ಎಣ್ಣೆ ದರ ಹೆಚ್ಚಳ | Cooking Oil Prices Hike