BREAKING: ರಾಜ್ಯ ಸರ್ಕಾರದಿಂದ ಜನತೆಗೆ ಮತ್ತೊಂದು ಶಾಕ್: ‘ಭೂದಾಖಲೆ’ಗಳ ನಕಲು ಶುಲ್ಕ ಹೆಚ್ಚಳ
ಬೆಂಗಳೂರು: ಭೂಮಾಪನ ಇಲಾಖೆಯಲ್ಲಿ ಲಭ್ಯವಿರುವ ಮೂಲ ದಾಖಲೆಗಳ ನಕಲುಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಾದ ಶುಲ್ಕವನ್ನು ಸರ್ಕಾರವು ಪರಿಷ್ಕರಿಸಿದೆ. ಈ ಮೊದಲು ವಿವಿಧ ನಮೂನೆಗಳ ನಕಲುಗಳಿಗೆ ದರ ವಸೂಲಿ ಮಾಡುವಲ್ಲಿ ಅಧೀನ ಕಚೇರಿಗಳಲ್ಲಿ ಉಂಟಾಗುತ್ತಿದ್ದ ಗೊಂದಲಗಳನ್ನು ನಿವಾರಿಸಲು ಮತ್ತು ಏಕರೂಪದ ದರ ಜಾರಿಗೆ ತರಲು ಈ ಕ್ರಮ ಕೈಗೊಳ್ಳಲಾಗಿದೆ. ಪ್ರಮುಖ ದಾಖಲೆಗಳು ಮತ್ತು ಪರಿಷ್ಕೃತ ದರ ಪಟ್ಟಿ ಇಲಾಖೆಯು ಹೊರಡಿಸಿರುವ ಹೊಸ ಪಟ್ಟಿಯಂತೆ ವಿವಿಧ ದಾಖಲೆಗಳ ದರಗಳು ಈ ಕೆಳಗಿನಂತಿವೆ: ಟಿಪ್ಪಣಿ ಅಥವಾ ಅಟ್ಲಾಸ್ ನಕಲು: ಪ್ರತಿ ಸರ್ವೆ … Continue reading BREAKING: ರಾಜ್ಯ ಸರ್ಕಾರದಿಂದ ಜನತೆಗೆ ಮತ್ತೊಂದು ಶಾಕ್: ‘ಭೂದಾಖಲೆ’ಗಳ ನಕಲು ಶುಲ್ಕ ಹೆಚ್ಚಳ
Copy and paste this URL into your WordPress site to embed
Copy and paste this code into your site to embed