ರಾಜ್ಯ ಸರ್ಕಾರದಿಂದ ‘ಬೆಂಗಳೂರು ಜನತೆ’ಗೆ ಮತ್ತೊಂದು ಶಾಕ್: ‘ಘನತ್ಯಾಜ್ಯ ನಿರ್ವಹಣಾ ಶುಲ್ಕ’ ನಿಗದಿ

ಬೆಂಗಳೂರು: ರಾಜ್ಯ ಸರ್ಕಾರದಿಂದ ಬೆಂಗಳೂರು ಜನತೆಗೆ ಬಿಗ್ ಶಾಕ್ ಎನ್ನುವಂತೆ ಪಾಲಿಕೆ ವ್ಯಾಪ್ತಿಯಲ್ಲಿ ಘನತ್ಯಾಜ್ಯ ನಿರ್ವಹಣಾ ಬಳಕೆದಾರರು, ಸೇವಾ ಶುಲ್ಕವನ್ನು 2025-26ನೇ ಆರ್ಥಿಕ ಸಾಲಿನಿಂದ ಆಸ್ತಿ ತೆರಿಗೆ ಜೊತೆಯಲ್ಲಿ ಸಂಗ್ರಹಿಸಲು ಬಿಬಿಎಂಪಿ ಆದೇಶಿಸಿದೆ. ಈ ಕುರಿತಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು,  ಘನ ಸರ್ಕಾರವು ಗೃಹ, ವಾಣಿಜ್ಯ, ಸಾಂಖ್ಯಿಕ ಮತ್ತು ಬೃಹತ್‌ ತ್ಯಾಜ್ಯ ಉತ್ಪಾದಕರಿಂದ ಬಳಕೆದಾರರ ಶುಲ್ಕ (ಸೇವಾ ಶುಲ್ಕ)ವನ್ನು ಸಂಗ್ರಹಿಸಲು ಉಲ್ಲೇಖ (01) ರನ್ವಯ ಅನುಮೋದನೆಯನ್ನು ನೀಡಿದ್ದು ಅನುಷ್ಠಾನದಲ್ಲಿನ ಕೆಲವು … Continue reading ರಾಜ್ಯ ಸರ್ಕಾರದಿಂದ ‘ಬೆಂಗಳೂರು ಜನತೆ’ಗೆ ಮತ್ತೊಂದು ಶಾಕ್: ‘ಘನತ್ಯಾಜ್ಯ ನಿರ್ವಹಣಾ ಶುಲ್ಕ’ ನಿಗದಿ