BIG NEWS: ಬೆಂಗಳೂರು ಜನತೆಗೆ ಮತ್ತೊಂದು ಶಾಕ್: ಶೀಘ್ರವೇ ನೀರಿನ ದರ ಪರಿಷ್ಕರಣೆ, ಜಲಮಂಡಳಿ ಸುಳಿವು

ಬೆಂಗಳೂರು: ದಿನೇ ದಿನೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನರು ತತ್ತರಿಸಿ ಹೋಗಿದ್ದಾರೆ. ನಿನ್ನೆಯಷ್ಟೇ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಾರಿಗೆ ಬಸ್ಸುಗಳ ಪ್ರಯಾಣ ದರ ಏರಿಕೆಗೂ ಅನುಮತಿ ನೀಡಲಾಗಿದೆ. ಈ ಬೆನ್ನಲ್ಲೇ ಬೆಂಗಳೂರಲ್ಲಿ ಕಾವೇರಿ ನೀರಿನ ದರ ಪರಿಷ್ಕರಣೆ ಮುಂದಾಗಿದೆ. ಈ ಮೂಲಕ ಶೀಘ್ರವೇ ನೀರಿನ ದರ ಹೆಚ್ಚಳದ ಶಾಕ್ ನೀಡಲು ಸರ್ಕಾರ ಮುಂದಾಗಿರುವ ಸುಳಿವನ್ನು ಜಲಮಂಡಳಿ ನೀಡಿದೆ. ಬೆಂಗಳೂರಲ್ಲಿ ಕಾವೇರಿ ನೀರಿನ ದರ ಪರಿಷ್ಕರಣೆಗೆ ಸರ್ಕಾರ ಮುಂದಾಗಿ ಎನ್ನಲಾಗುತ್ತಿದೆ. ಈ ಸಂಬಂಧ ಬೆಂಗಳೂರು ಜಿಲ್ಲಾ … Continue reading BIG NEWS: ಬೆಂಗಳೂರು ಜನತೆಗೆ ಮತ್ತೊಂದು ಶಾಕ್: ಶೀಘ್ರವೇ ನೀರಿನ ದರ ಪರಿಷ್ಕರಣೆ, ಜಲಮಂಡಳಿ ಸುಳಿವು