BREAKING: ರಾಜ್ಯದ ಜನತೆಗೆ ಮತ್ತೊಂದು ಶಾಕ್: ನೋಂದಣಿ ಮತ್ತು ಮುದ್ರಾಂಕ ಶುಲ್ಕ ಹೆಚ್ಚಿಸಿ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ನೋಂದಣಿ ಮತ್ತು ಮುದ್ರಾಂಕ ಶುಲ್ಕ ಪರಿಷ್ಕರಣೆ ಮಾಡಿ ಆದೇಶಿಸಿದೆ. ಈ ಮೂಲಕ ರಾಜ್ಯದ ಜನತೆಗೆ ಮತ್ತೊಂದು ದರ ಏರಿಕೆಯ ಶಾಕ್ ಅನ್ನು ಸರ್ಕಾರ ನೀಡಿದೆ. ನೆರೆ ರಾಜ್ಯಗಳ ದರಗಳೊಂದಿಗೆ ಸಮೀಕರಿಸಿ ಶುಲ್ಕವನ್ನು ರಾಜ್ಯ ಸರ್ಕಾರ ಪರಿಷ್ಕರಿಸಿದೆ. ನಾಳೆಯಿಂದಲೇ ನೂತನ ಮುದ್ರಾಂಕ ಶುಲ್ಕ ಜಾರಿಯಾಗಲಿದೆ. ಸ್ಥಿರಾಸ್ತಿ ಮೇಲಿನ ವ್ಯವಹಾರಗಳ ದಸ್ತಾವೇಜುಗಳಿಗೆ ವಿಧಿಸುತ್ತಿರುವ ನೋಂದಣಿ ಮತ್ತು ಮುದ್ರಾಂಕ ಶುಲ್ಕ ನಾಳೆಯಿಂದ ಹೆಚ್ಚಳವಾಗಲಿದೆ. ಈ ಬಗ್ಗೆ ನೋಂದಣಿ ಮತ್ತು ಮುದ್ರಾಂಕ ಶುಲ್ಕ ಆಯುಕ್ತ ಮುಲೈ ಮುಗಿಲನ್ ಆದೇಶ … Continue reading BREAKING: ರಾಜ್ಯದ ಜನತೆಗೆ ಮತ್ತೊಂದು ಶಾಕ್: ನೋಂದಣಿ ಮತ್ತು ಮುದ್ರಾಂಕ ಶುಲ್ಕ ಹೆಚ್ಚಿಸಿ ಸರ್ಕಾರ ಆದೇಶ