BIG NEWS: ರಾಜ್ಯದ ಜನತೆಗೆ ಮತ್ತೊಂದು ಶಾಕ್: ಶೀಘ್ರವೇ ‘ನಂದಿನಿ ಹಾಲಿನ ದರ’ ಹೆಚ್ಚಳ | Nandini Milk Price Hike

ಬೆಂಗಳೂರು : ಸಾರಿಗೆ ಬಸ್ ದರ ಏರಿಕೆಯಿಂದ ಜನರು ತತ್ತರಿಸಿ ಹೋಗಿದ್ದಾರೆ. ಇದರ ಜೊತೆಗೆ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಬಿಸಿ ಬೇರೆ. ಈ ಮಧ್ಯೆಯೂ ರಾಜ್ಯದ ಜನತೆಗೆ ಮತ್ತೊಂದು ಶಾಕ್ ನೀಡಲು ಸರ್ಕಾರ ಸಜ್ಜಾಗಿದೆ. ಸಚಿವ ವೆಂಕಟೇಶ್ ಈ ಸುಳಿವು ನೀಡಿದ್ದಾರೆ. ಅದೇ ನಂದಿನಿ ಹಾಲಿನ ದರ ಏರಿಕೆ ಮಾಡುತ್ತಿರುವುದಾಗಿದೆ. ಹೌದು ಸರ್ಕಾರದ ಮುಂದೆ ಹಾಲಿನ ದರ ಏರಿಕೆಯ ಬಗ್ಗೆ ಪ್ರಸ್ತಾವನೆಯನ್ನು ಕೆಎಂಎಫ್ ಸಲ್ಲಿಸಿದೆ ಎಂಬುದಾಗಿ ಸಚಿವ ವೆಂಕಟೇಶ್ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ … Continue reading BIG NEWS: ರಾಜ್ಯದ ಜನತೆಗೆ ಮತ್ತೊಂದು ಶಾಕ್: ಶೀಘ್ರವೇ ‘ನಂದಿನಿ ಹಾಲಿನ ದರ’ ಹೆಚ್ಚಳ | Nandini Milk Price Hike