BIG NEWS: ರಾಜ್ಯದ ಜನತೆಗೆ ಮತ್ತೊಂದು ಬಿಗ್ ಶಾಕ್: ‘ಸ್ಮಾರ್ಟ್ ಮೀಟರ್’ ದರ ಶೇ.400ರಿಂದ 800ರಷ್ಟು ಏರಿಕೆ

ಬೆಂಗಳೂರು: ಬೆಸ್ಕಾಂ ತನ್ನ ವ್ಯಾಪ್ತಿಯ ಎಂಟು ಜಿಲ್ಲೆಗಳಲ್ಲಿ ಹೊಸ ವಿದ್ಯುತ್ ಸಂಪರ್ಕ ಪಡೆಯುವವರಿಗೆ ಸ್ಮಾರ್ಟ್ ಮೀಟರ್ ಕಡ್ಡಾಯಗೊಳಿಸಿದೆ. ಈ ಸಂಬಂಧ ಆದೇಶ ಕೂಡ ಮಾಡಿದೆ. ಅದರ ಜೊತೆ ಜೊತೆಗೆ ರಾಜ್ಯದ ಜನತೆಗೆ ಬಿಗ್ ಶಾಕ್ ಎನ್ನುವಂತೆ ಸಿಂಗಲ್ ಫೇಸ್ ಸ್ಮಾರ್ಟ್ ಮೀಟರ್ ದರವನ್ನು ರೂ.950ರಿಂದ ಬರೋಬ್ಬರಿ 4,998ಕ್ಕೆ ಏರಿಕೆ ಮಾಡಿದೆ. ಅಂದರೆ ಸ್ಮಾರ್ಟ್ ಮೀಟರ್ ದರ ಶೇ.400 ರಿಂದ 800ರಷ್ಟು ಏರಿಕೆ ಮಾಡಲಾಗಿದೆ. ಹೌದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯಿಂದ ಹೊಸ ವಿದ್ಯುತ್ ಸಂಪರ್ಕ ಪಡೆಯುವವರು ಸ್ಮಾರ್ಟ್ … Continue reading BIG NEWS: ರಾಜ್ಯದ ಜನತೆಗೆ ಮತ್ತೊಂದು ಬಿಗ್ ಶಾಕ್: ‘ಸ್ಮಾರ್ಟ್ ಮೀಟರ್’ ದರ ಶೇ.400ರಿಂದ 800ರಷ್ಟು ಏರಿಕೆ