Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮದ್ದೂರಮ್ಮ ಜನರ ದುಃಖವನ್ನ ದೂರಮಾಡಲಿ, ಶಕ್ತಿ ನೀಡಲಿ: ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಾರ್ಥನೆ

15/03/2026 7:01 PM

ಕೋಲಾರದ ಹೋಟೆಲ್‌ಗಳ ಮೇಲೆ ತಹಸೀಲ್ದಾರ್ ದಾಳಿ: ಅಕ್ರಮವಾಗಿ ಬಳಸುತ್ತಿದ್ದ 21 ಗೃಹಬಳಕೆ ಸಿಲಿಂಡರ್‌ಗಳ ಜಪ್ತಿ!

15/03/2026 6:20 PM

ಬೆಂಗಳೂರಿನಲ್ಲಿ ಗ್ಯಾಸ್ ಅಭಾವ: ಹೋಟೆಲ್ ಉದ್ಯಮಕ್ಕೆ 100 ಕೋಟಿ ರೂಪಾಯಿ ನಷ್ಟದ ಭೀತಿ!

15/03/2026 6:15 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ಬೆಂಗಳೂರಲ್ಲಿ ಮತ್ತೊಂದು ಆಘಾತಕಾರಿ ಘಟನೆ: `ಡೆಲಿವರಿ ಬಾಯ್’ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ | Watch Video
KARNATAKA

SHOCKING : ಬೆಂಗಳೂರಲ್ಲಿ ಮತ್ತೊಂದು ಆಘಾತಕಾರಿ ಘಟನೆ: `ಡೆಲಿವರಿ ಬಾಯ್’ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ | Watch Video

By kannadanewsnow0910/01/2026 7:34 AM

ಬೆಂಗಳೂರು: ನಗರದ ಮಹದೇವಪುರ ಪ್ರದೇಶದಲ್ಲಿ ನಡೆದ ಅಪಘಾತದಲ್ಲಿ, ಕ್ವಿಕ್-ಕಾಮರ್ಸ್ ಪ್ಲಾಟ್‌ಫಾರ್ಮ್ ಜೆಪ್ಟೊದಲ್ಲಿ ಕೆಲಸ ಮಾಡುತ್ತಿರುವ ಡೆಲಿವರಿ ಎಕ್ಸಿಕ್ಯೂಟಿವ್ ಮೇಲೆ ಮೋಟಾರ್ ಸೈಕಲ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಹಲ್ಲೆ ನಡೆಸಿರುವಂತ ಆಘಾತಕಾರಿ ಘಟನೆ ನಡೆದಿದೆ. ಈ ಘಟನೆಯ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ವೈರಲ್ ಆಗಿರುವಂತ ವೀಡಿಯೊದಲ್ಲಿ, ಹೆಲ್ಮೆಟ್ ಧರಿಸಿದ್ದ ಡೆಲಿವರಿ ಬಾಯ್ ಮೇಲೆ ಇಬ್ಬರು ವ್ಯಕ್ತಿಗಳು ಹಿಂಸಾತ್ಮಕವಾಗಿ ಹಲ್ಲೆ ನಡೆಸಿರೋದನ್ನು ಕಾಣಬಹುದಾಗಿದೆ.

Road Rage Gone Mad in Mahadevpura: Two Scooty Riders Assault Zepto Delivery Boy

A shocking incident of road rage was reported in the Mahadevpura area, where a Zepto delivery rider was brutally assaulted by two scooty riders following a minor collision between their two-wheelers.… pic.twitter.com/FehJfaSSe2

— Karnataka Portfolio (@karnatakaportf) January 8, 2026

ರಸ್ತೆಯ ಒಂದು ಬದಿಯಿಂದ ಮುಖ್ಯ ರಸ್ತೆಗೆ ಡೆಲಿವರಿ ಬಾಯ್ ಬಂದಾಗ, ದಿಢೀರ್ ಬಂದಂತ ಮತ್ತೊಂದು ಬೈಕ್ ಡಿಕ್ಕಿಯಾಗಿದೆ. ಈ ವೇಳೆ ಡೆಲಿವರಿ ಬಾಯ್ ಅಚಾನಕ್ಕೆ ನಡೆದಂತ ಘಟನೆಯಿಂದಾಗಿ ಕ್ಷಮೆಯಾಚಿಸಿದ್ದಾನೆ. ಆದರೇ ಬೈಕ್ ನಲ್ಲಿದ್ದಂತ ಇಬ್ಬರು ವ್ಯಕ್ತಿಗಳು ಮಾತ್ರ ಡೆಲಿವರಿ ಬಾಯ್ ನನ್ನು ತಮ್ಮ ಹೆಲ್ಮೆಟ್ ನಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ.

ಇದಷ್ಟೇ ಅಲ್ಲದೇ ಡೆಲವರಿ ಬಾಯ್ ಬೈಕ್ ನಿಂದ ಕೆಳಗೆ ಬಿದ್ದರೂ ಬಿಡದಂತ ಇಬ್ಬರು ದುಷ್ಕರ್ಮಿಗಳು ಕಾಲಿನಿಂದಲೂ ಹಲ್ಲೆ ಮಾಡಿದ್ದಾರೆ. ಈ ಎಲ್ಲವೂ ಸಮೀಪದಲ್ಲಿದ್ದಂತ ಸಿಸಿಟಿವಿಯೊಂದರಲ್ಲಿ ದಾಖಲಾಗಿದೆ. ಡೆಲಿವರಿ ಬಾಯ್ ಮೇಲೆ ಇಬ್ಬರು ದುಷ್ಕರ್ಮಿಗಳು ಹಲ್ಲೆ ಮಾಡಿದಂತ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ, ಪೊಲೀಸರು ಹಲ್ಲೆ ಮಾಡಿದವರ ವಿರುದ್ಧ ಮಹದೇವಪುರ ಠಾಣೆಯ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Share. Facebook Twitter LinkedIn WhatsApp Email

Related Posts

ಮದ್ದೂರಮ್ಮ ಜನರ ದುಃಖವನ್ನ ದೂರಮಾಡಲಿ, ಶಕ್ತಿ ನೀಡಲಿ: ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಾರ್ಥನೆ

15/03/2026 7:01 PM1 Min Read

ಕೋಲಾರದ ಹೋಟೆಲ್‌ಗಳ ಮೇಲೆ ತಹಸೀಲ್ದಾರ್ ದಾಳಿ: ಅಕ್ರಮವಾಗಿ ಬಳಸುತ್ತಿದ್ದ 21 ಗೃಹಬಳಕೆ ಸಿಲಿಂಡರ್‌ಗಳ ಜಪ್ತಿ!

15/03/2026 6:20 PM1 Min Read

ಬೆಂಗಳೂರಿನಲ್ಲಿ ಗ್ಯಾಸ್ ಅಭಾವ: ಹೋಟೆಲ್ ಉದ್ಯಮಕ್ಕೆ 100 ಕೋಟಿ ರೂಪಾಯಿ ನಷ್ಟದ ಭೀತಿ!

15/03/2026 6:15 PM1 Min Read
Recent News

ಮದ್ದೂರಮ್ಮ ಜನರ ದುಃಖವನ್ನ ದೂರಮಾಡಲಿ, ಶಕ್ತಿ ನೀಡಲಿ: ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಾರ್ಥನೆ

15/03/2026 7:01 PM

ಕೋಲಾರದ ಹೋಟೆಲ್‌ಗಳ ಮೇಲೆ ತಹಸೀಲ್ದಾರ್ ದಾಳಿ: ಅಕ್ರಮವಾಗಿ ಬಳಸುತ್ತಿದ್ದ 21 ಗೃಹಬಳಕೆ ಸಿಲಿಂಡರ್‌ಗಳ ಜಪ್ತಿ!

15/03/2026 6:20 PM

ಬೆಂಗಳೂರಿನಲ್ಲಿ ಗ್ಯಾಸ್ ಅಭಾವ: ಹೋಟೆಲ್ ಉದ್ಯಮಕ್ಕೆ 100 ಕೋಟಿ ರೂಪಾಯಿ ನಷ್ಟದ ಭೀತಿ!

15/03/2026 6:15 PM

ವಿಶ್ವ ಕಿಡ್ನಿ ದಿನಾಚರಣೆ: ಸ್ಪರ್ಶ್‌ ಆಸ್ಪತ್ರೆ ಆಯೋಜಿಸಿದ್ದ “ಆರೋಗ್ಯಕಿಡ್ನಿ ಓಟ”ದಲ್ಲಿ 7 ಸಾವಿರ ಮಂದಿ ಭಾಗಿ

15/03/2026 6:07 PM
State News
KARNATAKA

ಮದ್ದೂರಮ್ಮ ಜನರ ದುಃಖವನ್ನ ದೂರಮಾಡಲಿ, ಶಕ್ತಿ ನೀಡಲಿ: ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಾರ್ಥನೆ

By kannadanewsnow0915/03/2026 7:01 PM KARNATAKA 1 Min Read

ಹುಸ್ಕೂರು: ಮದ್ದೂರಮ್ಮ ಪಾರ್ವತಿ ದೇವಿಉ ಸ್ವರೂಪಿ. ದುಃಖವನ್ನು ದೂರ ಮಾಡುವ ದೇವತೆ ಎಲ್ಲರ ದುಃಖಗಳನ್ನು ದೂರ ಮಾಡಲಿ. ಎಲ್ಲರಿಗೂ ಒಳ್ಳೆಯದಾಗಲಿ.…

ಕೋಲಾರದ ಹೋಟೆಲ್‌ಗಳ ಮೇಲೆ ತಹಸೀಲ್ದಾರ್ ದಾಳಿ: ಅಕ್ರಮವಾಗಿ ಬಳಸುತ್ತಿದ್ದ 21 ಗೃಹಬಳಕೆ ಸಿಲಿಂಡರ್‌ಗಳ ಜಪ್ತಿ!

15/03/2026 6:20 PM

ಬೆಂಗಳೂರಿನಲ್ಲಿ ಗ್ಯಾಸ್ ಅಭಾವ: ಹೋಟೆಲ್ ಉದ್ಯಮಕ್ಕೆ 100 ಕೋಟಿ ರೂಪಾಯಿ ನಷ್ಟದ ಭೀತಿ!

15/03/2026 6:15 PM

ವಿಶ್ವ ಕಿಡ್ನಿ ದಿನಾಚರಣೆ: ಸ್ಪರ್ಶ್‌ ಆಸ್ಪತ್ರೆ ಆಯೋಜಿಸಿದ್ದ “ಆರೋಗ್ಯಕಿಡ್ನಿ ಓಟ”ದಲ್ಲಿ 7 ಸಾವಿರ ಮಂದಿ ಭಾಗಿ

15/03/2026 6:07 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.