SHOCKING : ಬೆಂಗಳೂರಲ್ಲಿ ಮತ್ತೊಂದು ಆಘಾತಕಾರಿ ಘಟನೆ: `ಡೆಲಿವರಿ ಬಾಯ್’ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ | Watch Video

ಬೆಂಗಳೂರು: ನಗರದ ಮಹದೇವಪುರ ಪ್ರದೇಶದಲ್ಲಿ ನಡೆದ ಅಪಘಾತದಲ್ಲಿ, ಕ್ವಿಕ್-ಕಾಮರ್ಸ್ ಪ್ಲಾಟ್‌ಫಾರ್ಮ್ ಜೆಪ್ಟೊದಲ್ಲಿ ಕೆಲಸ ಮಾಡುತ್ತಿರುವ ಡೆಲಿವರಿ ಎಕ್ಸಿಕ್ಯೂಟಿವ್ ಮೇಲೆ ಮೋಟಾರ್ ಸೈಕಲ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಹಲ್ಲೆ ನಡೆಸಿರುವಂತ ಆಘಾತಕಾರಿ ಘಟನೆ ನಡೆದಿದೆ. ಈ ಘಟನೆಯ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ವೈರಲ್ ಆಗಿರುವಂತ ವೀಡಿಯೊದಲ್ಲಿ, ಹೆಲ್ಮೆಟ್ ಧರಿಸಿದ್ದ ಡೆಲಿವರಿ ಬಾಯ್ ಮೇಲೆ ಇಬ್ಬರು ವ್ಯಕ್ತಿಗಳು ಹಿಂಸಾತ್ಮಕವಾಗಿ ಹಲ್ಲೆ ನಡೆಸಿರೋದನ್ನು ಕಾಣಬಹುದಾಗಿದೆ. Road Rage Gone Mad in Mahadevpura: Two Scooty Riders Assault … Continue reading SHOCKING : ಬೆಂಗಳೂರಲ್ಲಿ ಮತ್ತೊಂದು ಆಘಾತಕಾರಿ ಘಟನೆ: `ಡೆಲಿವರಿ ಬಾಯ್’ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ | Watch Video