ಬಿಎಂಟಿಸಿಯ ಮತ್ತೊಂದು ಮಹತ್ವದ ಹೆಜ್ಜೆ: ವಜ್ರ ಸಾಪ್ತಾಹಿಕ ಪಾಸು ವಿತರಣಾ ವ್ಯವಸ್ಥೆ ಪರಿಚಯ

ಬೆಂಗಳೂರು: ಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ವಜ್ರ ಸಾಪ್ತಾಹಿಕ ಪಾಸು ವಿತರಣಾ ವ್ಯವಸ್ಥೆಯನ್ನು ಪರಿಚಯಿಸಲಾಗುತ್ತಿದೆ. ಈ ಮೂಲಕ ಬಿಎಂಟಿಸಿಯಿಂದ ಮತ್ತೊಂದು ಮಹತ್ವದ ಹೆಜ್ಜೆಯನ್ನು ಇರಿಸಲಾಗಿದೆ. ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ದೈನಿಕ, ಸಾಪ್ತಾಹಿಕ ಹಾಗೂ ಮಾಸಿಕ ಪಾಸುಗಳನ್ನು ವಿತರಣೆ ಮಾಡುತ್ತಿರುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ), ಇದೀಗ ವಜ್ರ ಸೇವೆಗಳ ಪ್ರಯಾಣಿಕರ ಅನುಕೂಲಕ್ಕಾಗಿ ಹೊಸದಾಗಿ ವಜ್ರ ಸಾಪ್ತಾಹಿಕ ಪಾಸುವನ್ನು 01.08.2025ರಿಂದ ವಿತರಣೆ ಮಾಡುವ ಕ್ರಮ ಕೈಗೊಂಡಿದೆ. ವಜ್ರ ಸಾಪ್ತಾಹಿಕ ಪಾಸು – ದರ ಹಾಗೂ ಸೇವಾ … Continue reading ಬಿಎಂಟಿಸಿಯ ಮತ್ತೊಂದು ಮಹತ್ವದ ಹೆಜ್ಜೆ: ವಜ್ರ ಸಾಪ್ತಾಹಿಕ ಪಾಸು ವಿತರಣಾ ವ್ಯವಸ್ಥೆ ಪರಿಚಯ