ಮೈಸೂರು: ಜಿಲ್ಲೆಯ ಐತಿಹಾಸಿಕ ಪ್ರಸಿದ್ಧ ನಂಜನಗೂಡಿನ ಶ್ರೀ ನಂಜುಂದೇಶ್ವರ ಸ್ವಾಮಿಯ ಪಂಚಮಹಾರಥೋತ್ಸವದ ಸಂಭ್ರಮದ ನಡುವೆ ಭೀಕರ ದುರಂತವೊಂದು ಸಂಭವಿಸಿದೆ. ರಥೋತ್ಸವದ ವೇಳೆ ಉಂಟಾದ ವಿಪರೀತ ನೂಕುನುಗ್ಗಲು ಹಾಗೂ ಕಾಲ್ತುಳಿತದಿಂದಾಗಿ ಓರ್ವ ಭಕ್ತ ಮೃತಪಟ್ಟಿದ್ದು, ತಂದೆ ಮತ್ತು ಮಗ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯ ವಿವರ: ದಕ್ಷಿಣ ಕಾಶಿ ಎಂದೇ ಪ್ರಖ್ಯಾತವಾಗಿರುವ ನಂಜನಗೂಡಿನಲ್ಲಿ ಇಂದು ಬೆಳಿಗ್ಗೆ ಪಂಚಮಹಾರಥೋತ್ಸವ ಸಡಗರದಿಂದ ಆರಂಭವಾಗಿತ್ತು. ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ರಥೋತ್ಸವಕ್ಕೆ ಚಾಲನೆ ನೀಡಿದ್ದರು. ವರ್ಷಕ್ಕೊಮ್ಮೆ ನಡೆಯುವ ಈ ಮಹೋತ್ಸವವನ್ನು ಕಣ್ಣಾರೆ ವೀಕ್ಷಿಸಲು ರಾಜ್ಯದ … Continue reading BREAKING: ರಾಜ್ಯದಲ್ಲಿ ಮತ್ತೊಂದು ಕಾಲ್ತುಳಿತ ದುರಂತ: ನಂಜನಗೂಡು ರಥೋತ್ಸವದ ವೇಳೆ ಕಾಲ್ತುಳಿತದಿಂದ ಓರ್ವ ಸಾವು, ಹಲವರಿಗೆ ಗಾಯ
Copy and paste this URL into your WordPress site to embed
Copy and paste this code into your site to embed