ತಮಿಳುನಾಡಿನಲ್ಲಿ ನೀಟ್ ಪರೀಕ್ಷೆಗೆ ಎರಡನೇ ಬಲಿ : ಫೇಲ್ ಆಗುವ ಭಯದಿಂದ ವಿದ್ಯಾರ್ಥಿನಿ ಆತ್ಮಹತ್ಯೆ

ಚೆನ್ನೈ: ತಮಿಳುನಾಡಿನಲ್ಲಿ ನೀಟ್ ಪರೀಕ್ಷೆಗೆ ಇದೀಗ ಮತ್ತೊಬ್ಬ ವಿದ್ಯಾರ್ಥಿ ಸಾವನ್ನಪ್ಪಿದ್ದಾರೆ. ಅರಿಯಲುರ್ ಜಿಲ್ಲೆಯ ಸತಂಪಡಿ ಗ್ರಾಮದ 19 ವರ್ಷದ ವಿದ್ಯಾರ್ಥಿನಿ ಕೆ.ಕನ್ನಿಮೋಳಿ ಪರೀಕ್ಷೆಯಲ್ಲಿ ಫೇಲ್ ಆಗುವ ಭಯದಿಂದ ಅತ್ಮಹತ್ಯೆ ಮಾಡಿಕೊಂಡಿದ್ದಾರೆ. BIG NEWS : ಸರ್ಕಾರಿ ಉದ್ಯೋಗಿಯ `ವಿಚ್ಛೇದಿತ ಪುತ್ರಿಗೆ ಅನುಕಂಪದ ಉದ್ಯೋಗ’ ನೀಡಲಾಗದು : ಸುಪ್ರೀಂಕೋರ್ಟ್ ಮಹತ್ವದ ತೀರ್ಪು ಆಕೆ ಇತ್ತೀಚಿಗಷ್ಟೆ ನೀಟ್ ಪ್ರವೇಶ ಪರೀಕ್ಷೆ ಬರೆದಿದ್ದಳು. ಪರೀಕ್ಷೆಯಲ್ಲಿ ಫೇಲ್ ಆಗುವ ಭಯದಿಂದ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ. ಬಾಲಕಿಯ ಪೋಷಕರಿಬ್ಬರೂ ವಕೀಲರಾಗಿದ್ದಾರೆ. … Continue reading ತಮಿಳುನಾಡಿನಲ್ಲಿ ನೀಟ್ ಪರೀಕ್ಷೆಗೆ ಎರಡನೇ ಬಲಿ : ಫೇಲ್ ಆಗುವ ಭಯದಿಂದ ವಿದ್ಯಾರ್ಥಿನಿ ಆತ್ಮಹತ್ಯೆ