ನವದೆಹಲಿ: ದೆಹಲಿಯ ಕೆಂಪು ಕೋಟೆ ಬಳಿಯಲ್ಲಿ ಕಾರು ಸ್ಪೋಟ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತೀವ್ರ ಹುಡುಕಾಟವನ್ನು ನಡೆಸಿದ್ದರು. ಈ ತನಿಖೆಯ ವೇಳೆಯಲ್ಲಿ ಕೃತ್ಯದಲ್ಲಿ ಭಾಗಿಯಾಗಿದ್ದಂತ ಮತ್ತೊಂದು ಕಾರನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.
ಹೌದು ದೆಹಲಿ ಸ್ಪೋಟ ಘಟನೆಗೆ ಸಂಬಂಧಿಸಿದಂತೆ ಭಾರೀ ಹುಡುಕಾಟದ ನಂತ್ರ ಕೆಂಪು ಬಣ್ಣದ ಇಕೋಸ್ಪೋರ್ಟ್ ಎಸ್ ಯು ವಿ ಕಾರನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಮೂಲಕ ಮತ್ತೊಂದು ಕೃತ್ಯಕ್ಕೆ ಮುಂದಾಗಿದ್ದದ್ದನ್ನು ಪೊಲೀಸರು ತಡೆದಂತೆ ಆಗಿದೆ.
ಅಂದಹಾಗೇ ದೆಹಲಿ ಸ್ಫೋಟಕ್ಕೆ ಸಂಬಂಧಿಸಿದಂತೆ ಆರೋಪಿಗಳೊಂದಿಗೆ ಸಂಬಂಧ ಹೊಂದಿರುವ ಶಂಕಿತ ರೆಡ್ ಇಕೋಸ್ಪೋರ್ಟ್ ಎಸ್‌ಯುವಿ ಪತ್ತೆ ಹಚ್ಚಲಾಗಿದೆ.
ಸಾಗರ ‘ಶಾಸಕ ಗೋಪಾಲಕೃಷ್ಣ ಬೇಳೂರು’ ಕಲ್ಮನೆಯಲ್ಲಿ ನಡೆಸಿದ ‘ಜನಸಂಪರ್ಕ ಸಭೆ’ಗೆ ಭರ್ಜರಿ ರೆಸ್ಪಾನ್ಸ್!








