Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಮಂಡ್ಯದಲ್ಲಿ ವಿದ್ಯಾರ್ಥಿಗಳಿಂದ ಗಾರೆ ಕೆಲಸ ಮಾಡಿಸಿದ ಶಾಲಾ ಶಿಕ್ಷಕರು : ಸಾರ್ವಜನಿಕರಿಂದ ತರಾಟೆ!

14/02/2026 8:20 AM

ರಾಜ್ಯದ ಪಡಿತರರಿಗೆ ಮತ್ತೊಂದು ಸಿಹಿಸುದ್ದಿ : ಮನೆ, ಬೈಕ್, ಸಾಲ ಕಟ್ಟುತ್ತಿರುವವರಿಗೂ ‘BPL’ ಕಾರ್ಡ್‌ ವಿನಾಯ್ತಿ!

14/02/2026 8:12 AM

ಶಿವಮೊಗ್ಗದಲ್ಲಿ ಎಣ್ಣೆ ಪಾರ್ಟಿ ಮಾಡುವಾಗ ಗಲಾಟೆ : ಕುಡಿದ ಮತ್ತಲ್ಲಿ ಗೆಳೆಯನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಸ್ನೇಹಿತರು!

14/02/2026 8:03 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಪಡಿತರರಿಗೆ ಮತ್ತೊಂದು ಸಿಹಿಸುದ್ದಿ : ಮನೆ, ಬೈಕ್, ಸಾಲ ಕಟ್ಟುತ್ತಿರುವವರಿಗೂ ‘BPL’ ಕಾರ್ಡ್‌ ವಿನಾಯ್ತಿ!
KARNATAKA

ರಾಜ್ಯದ ಪಡಿತರರಿಗೆ ಮತ್ತೊಂದು ಸಿಹಿಸುದ್ದಿ : ಮನೆ, ಬೈಕ್, ಸಾಲ ಕಟ್ಟುತ್ತಿರುವವರಿಗೂ ‘BPL’ ಕಾರ್ಡ್‌ ವಿನಾಯ್ತಿ!

By kannadanewsnow0514/02/2026 8:12 AM

ಹಾಸನ : ಬಿಪಿಎಲ್‌ ಕಾರ್ಡ್‌ನಿಂದ ತೆಗೆದುಹಾಕಿರುವ ಆದಾಯ ತೆರಿಗೆದಾರರು ಮನೆ ಮತ್ತು ಬೈಕ್‌ ಸಾಲ ಕಟ್ಟುತ್ತಿದ್ದರೆ ಅವರಿಗೆ ಮತ್ತೆ ಬಿಪಿಎಲ್‌ ಕಾರ್ಡ್‌ ನೀಡಬಹುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.

ದೀರ್ಘ ಕಾಲದಿಂದ ತೆರಿಗೆ ಪಾವತಿ ಮಾಡುತ್ತಿರುವವರ ಬಿಪಿಎಲ್‌ ಕಾರ್ಡ್‌ಗಳನ್ನು ಎ.ಪಿ.ಎಲ್‌ಗೆ ಪರಿವರ್ತಿಸಬೇಕು ಎಂದು ಸೂಚಿಸಿದ್ದಾರೆ. ನಿನ್ನೆ ಹಾಸನದಲ್ಲಿ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು. ಈಗಾಗಲೇ ಬಿಪಿಎಲ್‌ನಿಂದ ಎಪಿಎಲ್‌ಗೆ ಪರಿವರ್ತಿಸಿದ್ದರೆ ಅಗತ್ಯ ದಾಖಲೆಗಳನ್ನು ಪಡೆದು ಬಿಪಿಎಲ್ ಕಾರ್ಡ್ ನೀಡಲು ಮರು ಪರಿಶೀಲನೆ ನಡೆಸಬೇಕು. ಕುಟುಂಬದಲ್ಲಿ ಮಕ್ಕಳು ಬೇರೆ ಕಡೆ ಕೆಲಸ ಮಾಡಿಕೊಂಡು ಆದಾಯ ತೆರಿಗೆ ಪಾವತಿಸುತ್ತಿದ್ದರೆ ತಂದೆ-ತಾಯಿಗೆ ಬಿಪಿಎಲ್ ಕಾರ್ಡ್ ನೀಡಬಹುದು. ಈ ಬಗ್ಗೆ ಸೂಕ್ಷ್ಮವಾಗಿ ಪರಿಶೀಲಿಸಬೇಕು ಎಂದರು.

ಮಾರ್ಚ್ ನಿಂದ ‘ಇಂದಿರಾ ಕಿಟ್’ ವಿತರಣೆ

ರಾಜ್ಯದ ಪಡಿದರ ಚೀಟಿದಾರರಿಗೆ ಸರ್ಕಾರ ಇದೀಗ ಮತ್ತೊಂದು ಸಿಹಿಸುದ್ದಿ ಒಂದನ್ನು ನೀಡುತ್ತಿದ್ದು, ಫೆಬ್ರುವರಿ ಅಂತ್ಯ ಅಥವಾ ಮಾರ್ಚ್ ತಿಂಗಳಿನಿಂದ ಇಂದಿರಾ ಕಿಟ್ ವಿತರಣೆ ಮಾಡಲಾಗುತ್ತೆ ಎಂದು ಆಹಾರ ಇಲಾಖೆ ಸಚಿವ ಕೆಎಚ್ ಮುನಿಯಪ್ಪ ತಿಳಿಸಿದರು.

ಹಾಸನದಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಸರ್ಕಾರ ರಾಜ್ಯದ ಪಡಿತರ ಚೀಟಿದಾರರಿಗೆ ಈ ಒಂದು ಇಂದಿರಾ ಕಿಟ್ ಯೋಜನೆ ಜಾರಿಗೆ ಮಾಡಿದ್ದು, ಫೆಬ್ರವರಿ ಅಂತ್ಯ ಅಥವಾ ಮಾರ್ಚ್ ತಿಂಗಳಲ್ಲಿ ಇಂದಿರಾ ಕಿಟ್ ವಿತರಣೆ ಮಾಡಲಾಗುತ್ತೆ. ಸಕ್ಕರೆ, ಬೆಳೆ, ಅಡುಗೆ ಎಣ್ಣೆ ಉಪ್ಪು ಒಳಗೊಂಡ ಈ ಒಂದು ಕಿಟ್ ವಿತರಿಸಲಾಗುತ್ತಿದ್ದು ಇದರಿಂದ ಪೌಷ್ಟಿಕ ಆಹಾರ ಸಿಗಲಿದೆ ಎಂದು ಅವರು ತಿಳಿಸಿದರು.

Share. Facebook Twitter LinkedIn WhatsApp Email

Related Posts

BIG NEWS : ಮಂಡ್ಯದಲ್ಲಿ ವಿದ್ಯಾರ್ಥಿಗಳಿಂದ ಗಾರೆ ಕೆಲಸ ಮಾಡಿಸಿದ ಶಾಲಾ ಶಿಕ್ಷಕರು : ಸಾರ್ವಜನಿಕರಿಂದ ತರಾಟೆ!

14/02/2026 8:20 AM1 Min Read

ಶಿವಮೊಗ್ಗದಲ್ಲಿ ಎಣ್ಣೆ ಪಾರ್ಟಿ ಮಾಡುವಾಗ ಗಲಾಟೆ : ಕುಡಿದ ಮತ್ತಲ್ಲಿ ಗೆಳೆಯನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಸ್ನೇಹಿತರು!

14/02/2026 8:03 AM1 Min Read

BIG NEWS : ಹಾಸನದಲ್ಲಿ ಪೊಲೀಸರ ಭರ್ಜರಿ ಬೇಟೆ : 2 ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ, ಐವರು ಆರೋಪಿಗಳು ಅರೆಸ್ಟ್!

14/02/2026 7:50 AM1 Min Read
Recent News

BIG NEWS : ಮಂಡ್ಯದಲ್ಲಿ ವಿದ್ಯಾರ್ಥಿಗಳಿಂದ ಗಾರೆ ಕೆಲಸ ಮಾಡಿಸಿದ ಶಾಲಾ ಶಿಕ್ಷಕರು : ಸಾರ್ವಜನಿಕರಿಂದ ತರಾಟೆ!

14/02/2026 8:20 AM

ರಾಜ್ಯದ ಪಡಿತರರಿಗೆ ಮತ್ತೊಂದು ಸಿಹಿಸುದ್ದಿ : ಮನೆ, ಬೈಕ್, ಸಾಲ ಕಟ್ಟುತ್ತಿರುವವರಿಗೂ ‘BPL’ ಕಾರ್ಡ್‌ ವಿನಾಯ್ತಿ!

14/02/2026 8:12 AM

ಶಿವಮೊಗ್ಗದಲ್ಲಿ ಎಣ್ಣೆ ಪಾರ್ಟಿ ಮಾಡುವಾಗ ಗಲಾಟೆ : ಕುಡಿದ ಮತ್ತಲ್ಲಿ ಗೆಳೆಯನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಸ್ನೇಹಿತರು!

14/02/2026 8:03 AM

IPL 2026 : ರಾಜಸ್ಥಾನ್ ರಾಯಲ್ಸ್ ಹೊಸ ನಾಯಕನಾಗಿ ರಿಯಾನ್ ಪರಾಗ್ ನೇಮಕ !

14/02/2026 8:01 AM
State News
KARNATAKA

BIG NEWS : ಮಂಡ್ಯದಲ್ಲಿ ವಿದ್ಯಾರ್ಥಿಗಳಿಂದ ಗಾರೆ ಕೆಲಸ ಮಾಡಿಸಿದ ಶಾಲಾ ಶಿಕ್ಷಕರು : ಸಾರ್ವಜನಿಕರಿಂದ ತರಾಟೆ!

By kannadanewsnow0514/02/2026 8:20 AM KARNATAKA 1 Min Read

ಮಂಡ್ಯ : ಮಂಡ್ಯದಲ್ಲಿ ಶಾಲಾ ಶಿಕ್ಷಕರು ವಿದ್ಯಾರ್ಥಿಗಳಿಂದ ಗಾರೆ ಕೆಲಸ ಮಾಡಿಸಿರುವ ಘಟನೆ ಇದೀಗ ವರದಿಯಾಗಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ…

ರಾಜ್ಯದ ಪಡಿತರರಿಗೆ ಮತ್ತೊಂದು ಸಿಹಿಸುದ್ದಿ : ಮನೆ, ಬೈಕ್, ಸಾಲ ಕಟ್ಟುತ್ತಿರುವವರಿಗೂ ‘BPL’ ಕಾರ್ಡ್‌ ವಿನಾಯ್ತಿ!

14/02/2026 8:12 AM

ಶಿವಮೊಗ್ಗದಲ್ಲಿ ಎಣ್ಣೆ ಪಾರ್ಟಿ ಮಾಡುವಾಗ ಗಲಾಟೆ : ಕುಡಿದ ಮತ್ತಲ್ಲಿ ಗೆಳೆಯನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಸ್ನೇಹಿತರು!

14/02/2026 8:03 AM

BIG NEWS : ಹಾಸನದಲ್ಲಿ ಪೊಲೀಸರ ಭರ್ಜರಿ ಬೇಟೆ : 2 ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ, ಐವರು ಆರೋಪಿಗಳು ಅರೆಸ್ಟ್!

14/02/2026 7:50 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.