ಬೆಂಗಳೂರು: ಸಿಲಿಕಾನ್ ಸಿಟಿ ಜನತೆಗೆ ಮತ್ತೊಂದು ತೆರಿಗೆ ಶಾಕ್ ನೀಡೋದಕ್ಕೆ ಬಿಬಿಎಂಪಿ ಮುಂದಾಗಿದೆ.ಅದೇ ಆಸ್ತಿ ತೆರಿಗೆ ಜೊತೆಗೆ ಘನತ್ಯಾಜ್ಯ ಸಂಗ್ರಹಣ ಶುಲ್ಕ ಸಂಗ್ರಹಕ್ಕೂ ಬಿಬಿಎಂಪಿ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ. ಹೌದು ಬೆಂಗಳೂರಿನ ಜನತೆಗೆ ಶೀಘ್ರವೇ ಪ್ರತಿ ಮನೆಗೂ ಘನತ್ಯಾಜ್ಯ ಶುಲ್ಕ ಕಟ್ಟೋದು ಖಚಿತವಾಗಿದೆ. ರಾಜ್ಯ ಸರ್ಕಾರಕ್ಕೆ ಬಿಬಿಎಂಪಿಯಿಂದ ಪ್ರಸ್ತಾವನೆ ಸಲ್ಲಿಸಲಾಗಿದೆ. ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಸಲ್ಲಿಸಿದಂತ ಪ್ರಸ್ತಾವನೆಯಲ್ಲಿ ವಸತಿ ಕಟ್ಟಡಗಳಿಗೆ ಮಾಸಿಕ 100 ರೂ, ವಾಣಿಜ್ಯ ಕಟ್ಟಡಗಳಿಗೆ 200ರೂ ದರ ನಿಗದಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಒಂದು … Continue reading BIG NEWS: ಬೆಂಗಳೂರು ಜನತೆಗೆ ಮತ್ತೊಂದು ‘ತೆರಿಗೆ ಶಾಕ್’: ರೂ.100, 200 ‘ಘನತ್ಯಾಜ್ಯ ಶುಲ್ಕ’ ಸಂಗ್ರಹಕ್ಕೆ ‘BBMP ಪ್ಲಾನ್’
Copy and paste this URL into your WordPress site to embed
Copy and paste this code into your site to embed