BREAKING NEWS : ಮುರುಘಾ ಶ್ರೀಗಳಿಗೆ ಮತ್ತೊಂದು ಕಂಟಕ : ಲೈಂಗಿಕ ದೌರ್ಜನ್ಯ‌ ಮೆಡಿಕಲ್‌ ಟೆಸ್ಟ್‌ ರಿಪೋರ್ಟ್‌ ಬಹಿರಂಗ

ಚಿತ್ರದುರ್ಗ :  ಫೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀಗಳಿಗೆ ಮತ್ತೊಂದು ಕಂಟಕ ಎದುರಾಗಿದ್ದು,  ಲೈಂಗಿಕ ದೌರ್ಜನ್ಯ‌ ಮೆಡಿಕಲ್‌ ಟೆಸ್ಟ್‌ ರಿಪೋರ್ಟ್ ಬಹಿರಂಗವಾಗಿದೆ. BREAKING NEWS : ಮುರುಘಾ ಮಠದಲ್ಲಿ ಈ ತಿಂಗಳು 9 ಜೋಡಿಯ ವಿವಾಹ ಫಿಕ್ಸ್‌ಗೂ ಕಂಟಕ : ಶ್ರೀಗಳ ಪ್ರಕರಣಕ್ಕೆ ಬೇಸತ್ತು ʻ ಕಾನ್ಸಲ್‌ ಮಾಡಿ 2 ಜೋಡಿʼ ಅಪ್ರಾಪ್ತರಿಗೆ ಲೈಂಗಿಕ ದೌರ್ಜನ್ಯ ನೀಡಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮುರುಘಾಮಠದ ಡಾ.ಶಿವಮೂರ್ತಿ ಮುರುಘಾ ಶರಣರನ್ನು 2 ನೇ ಅಪರ ಜಿಲ್ಲಾ ಕೋರ್ಟ್ ಎದುರು ಶುಕ್ರವಾರ ಹಾಜರುಪಡಿಸಲಾಗಿದ್ದು, ಸೆ. … Continue reading BREAKING NEWS : ಮುರುಘಾ ಶ್ರೀಗಳಿಗೆ ಮತ್ತೊಂದು ಕಂಟಕ : ಲೈಂಗಿಕ ದೌರ್ಜನ್ಯ‌ ಮೆಡಿಕಲ್‌ ಟೆಸ್ಟ್‌ ರಿಪೋರ್ಟ್‌ ಬಹಿರಂಗ