BREAKING: ಬಿಎಸ್ ಯಡಿಯೂರಪ್ಪಗೆ ಮತ್ತೊಂದು ಸಂಕಷ್ಟ: ಅಕ್ರಮ ಡಿನೋಟಿಫಿಕೇಷನ್ ಕೇಸಲ್ಲಿ ಲೋಕಾಯುಕ್ತದಿಂದ ಸಮನ್ಸ್ ಜಾರಿ

ಬೆಂಗಳೂರು: ಈಗಾಗಲೇ ಪೋಕ್ಸೋ ಕೇಸಲ್ಲಿ ಸಂಕಷ್ಟ ಎದುರಿಸುತ್ತಿರುವಂತ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಮತ್ತೊಂದು ಶಾಕ್ ನೀಡಲಾಗಿದೆ. ಅದೇ ಅಕ್ರಮ ಡಿನೋಟಿಫಿಕೇಷನ್ ಕೇಸಲ್ಲಿ ಲೋಕಾಯುಕ್ತದಿಂದ ಸಮನ್ಸ್ ಜಾರಿಗೊಳಿಸಲಾಗಿದೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಸಚಿವ ಕೃಷ್ಣಭೈರೇಗೌಡ ಸೇರಿದಂತೆ ವಿವಿಧ ಸಚಿವರು ಅಕ್ರಮ ಡಿನೋಟಿಫಿಕೇಷನ್ ಆರೋಪ ಮಾಡಿದ್ದರು. ಅಲ್ಲದೇ ಅದಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಬಿಡುಗಡೆ ಮಾಡಿದ್ದರು. ಈ ಬೆನ್ನಲ್ಲೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ವಿರುದ್ಧದ ಡಿನೋಟಿಫಿಕೇಷನ್ ಹಗರಣ … Continue reading BREAKING: ಬಿಎಸ್ ಯಡಿಯೂರಪ್ಪಗೆ ಮತ್ತೊಂದು ಸಂಕಷ್ಟ: ಅಕ್ರಮ ಡಿನೋಟಿಫಿಕೇಷನ್ ಕೇಸಲ್ಲಿ ಲೋಕಾಯುಕ್ತದಿಂದ ಸಮನ್ಸ್ ಜಾರಿ