BIGG NEWS: ಮುರುಘಾ ಶರಣರಿಗೆ ಮತ್ತೊಂದು ಸಂಕಷ್ಟ :ʻ ಮಕ್ಕಳ ಬೆತ್ತಲೆ ವಿಡಿಯೋ ಮಾಡಿದ್ದಾರೆʼ ಒಡನಾಡಿ ಸಂಸ್ಥೆ ಪರಶು ಗಂಭೀರ ಆರೋಪ

ಚಿತ್ರದುರ್ಗ: ಪೋಕ್ಸೋ ಕಾಯ್ದೆಯಡಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗದ ಮುರುಘರಾಜೇಂದ್ರ ಮುರುಘಾ ಶರಣರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಮುರುಘಾ ಶ್ರೀ ವಿರುದ್ಧ ಮತ್ತಿಬ್ಬರು ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ.ಈ ಬಗ್ಗೆ ಮೈಸೂರು ಒಡನಾಡಿ ಸಂಸ್ಥೆಯ ಪರಶು ಪ್ರತಿಕ್ರಿಯೆ ನೀಡಿದ್ದಾರೆ. BIGG NEWS: ಮತಾಂತರ ನಿಷೇಧ ಕಾಯ್ದೆ ಜಾರಿಯಾದ ಬಳಿಕ ರಾಜ್ಯದಲ್ಲಿ ಮೊದಲ FIR ; ಆರೋಪಿ ಅರೆಸ್ಟ್   ಮುರುಘಾ ಮಠದ ವಸತಿ ಶಾಲೆಯಲ್ಲಿ ಮಕ್ಕಳ ಬೆತ್ತಲೆ ವಿಡಿಯೋ ಮಾಡಲಾಗಿದೆ. ವಿಡಿಯೋ ಮಾಡುವ ವಿಚಾರದಲ್ಲಿ ಮುರುಘಾ ಶ್ರೀಗಳ … Continue reading BIGG NEWS: ಮುರುಘಾ ಶರಣರಿಗೆ ಮತ್ತೊಂದು ಸಂಕಷ್ಟ :ʻ ಮಕ್ಕಳ ಬೆತ್ತಲೆ ವಿಡಿಯೋ ಮಾಡಿದ್ದಾರೆʼ ಒಡನಾಡಿ ಸಂಸ್ಥೆ ಪರಶು ಗಂಭೀರ ಆರೋಪ