ರಾಜ್ಯ ಸರ್ಕಾರಕ್ಕೆ ಮತ್ತೊಂದು ಸಂಕಷ್ಟ : ಬಾಕಿ ಬಿಲ್ ಪಾವತಿಗೆ ಆಗ್ರಹಿಸಿ ಸರ್ಕಾರದ ವಿರುದ್ಧ ಗುತ್ತಿಗೆದಾರರ ಪ್ರತಿಭಟನೆ!

ಧಾರವಾಡ : ಈಗಾಗಲೇ ರಾಜ್ಯ ಸರ್ಕಾರ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಹಾಗೂ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ತೀವ್ರ ಮುಜುಗರಕ್ಕೆ ಒಳಗಾಗಿದ್ದು, ಇದೀಗ 25,000 ಕೋಟಿ ಬಾಕಿ ಬಿಲ್ ಉಳಿಸಿಕೊಂಡಿದ್ದಕ್ಕಾಗಿ ಇದೀಗ ಉತ್ತರ ಕರ್ನಾಟಕದ ಗುತ್ತಿಗೆದಾರರು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಹೌದು ಬಾಕಿ ಪಾವತಿಗೆ ಆಗ್ರಹಿಸಿ ರಾಜ್ಯ ಸರ್ಕಾರದ ವಿರುದ್ಧ ಉತ್ತರ ಕರ್ನಾಟಕ ಗುತ್ತಿಗೆದಾರರು ಬೀದಿಗಿಳಿದಿದ್ದು, ಇಂದು ಉತ್ತರ ಕರ್ನಾಟಕ ಗುತ್ತಿಗೆದಾರರ ಸಂಘದ ನೇತೃತ್ವದಲ್ಲಿ ಧಾರವಾಡದಲ್ಲಿ ಬೃಹತ್​ ಪ್ರತಿಭಟನೆ ನಡೆಸಲಾಯಿತು. ನಗರದ … Continue reading ರಾಜ್ಯ ಸರ್ಕಾರಕ್ಕೆ ಮತ್ತೊಂದು ಸಂಕಷ್ಟ : ಬಾಕಿ ಬಿಲ್ ಪಾವತಿಗೆ ಆಗ್ರಹಿಸಿ ಸರ್ಕಾರದ ವಿರುದ್ಧ ಗುತ್ತಿಗೆದಾರರ ಪ್ರತಿಭಟನೆ!