Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Big Updates: 18 ಜೀವಗಳನ್ನು ಬಲಿಪಡೆದ ಅಕ್ರಮ ಗಣಿ ಸ್ಫೋಟ: ಮೇಘಾಲಯ ಪೊಲೀಸರಿಂದ ಮಾಲೀಕರ ಬಂಧನ!

06/02/2026 1:04 PM

BIG NEWS : `CM ಸಿದ್ದರಾಮಯ್ಯ’ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು ಹೀಗಿವೆ.!

06/02/2026 1:03 PM

BREAKING : 5 ವರ್ಷವು ನಮ್ಮ ತಂದೆಯೇ ಸಿಎಂ ಎಂದು ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ : ಯತೀಂದ್ರ ಸ್ಪೋಟಕ ಹೇಳಿಕೆ

06/02/2026 1:01 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಮುಡಾ’ ಹಗರಣಕ್ಕೆ ಮತ್ತೊಂದು ಟ್ವಿಸ್ಟ್ : ಅಕ್ರಮ ಭೂ ಪರಿವರ್ತನೆಯಲ್ಲಿ ರಾಯಚೂರಿನ ಹಾಲಿ ಸಂಸದರ ಹೆಸರು ತಳಕು!
KARNATAKA

‘ಮುಡಾ’ ಹಗರಣಕ್ಕೆ ಮತ್ತೊಂದು ಟ್ವಿಸ್ಟ್ : ಅಕ್ರಮ ಭೂ ಪರಿವರ್ತನೆಯಲ್ಲಿ ರಾಯಚೂರಿನ ಹಾಲಿ ಸಂಸದರ ಹೆಸರು ತಳಕು!

By kannadanewsnow0501/09/2024 2:44 PM

ರಾಯಚೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀ ಸಿದ್ದರಾಮಯ್ಯ ಅವರು ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿರುವ ಅನುಮತಿ ವಿರುದ್ಧ ಹೈಕೋರ್ಟ್ ನಲ್ಲಿ ಕಾನೂನು ಹೋರಾಟ ನಡೆಸಿದ್ದಾರೆ. ಇದರ ಮಧ್ಯ, ಮುಡಾ ಹಗರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ರಾಯಚೂರಿನ ಹಾಲಿ ಸಂಸದ ಜಿ ಕುಮಾರ್ ನಾಯಕ್ ಅವರ ಹೆಸರು ಕೂಡ ಇದರಲ್ಲಿ ಕೇಳಿಬಂದಿದೆ.

ಹೌದು ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವ ಪ್ರಕರಣ ವಿಚಾರಣೆ ಹೈಕೋರ್ಟ್ ಮುಂದೂಡಿರುವುದರಿಂದ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಆದರೆ, ನ್ಯಾಯಾಲಯದಲ್ಲಿ ವಾದ-ಪ್ರತಿವಾದದ ವೇಳೆ ಹಗರಣದಲ್ಲಿ ರಾಯಚೂರಿನ ಹಾಲಿ ಸಂಸದ ನಿವೃತ್ತ ಐಎಎಸ್ ಅಧಿಕಾರಿ ಜಿ.ಕುಮಾರ್ ನಾಯಕ್ ಹೆಸರು ಕೇಳಿಬಂದಿದೆ. ಇದರಿಂದ ಜಿ.ಕುಮಾರ್ ನಾಯಕ್‌ಗೆ ಸಂಕಷ್ಟ ಎದುರಾಗುವ ಲಕ್ಷಣಗಳು ಇವೆ ಎನ್ನಲಾಗುತ್ತಿದೆ.

ಈ ಕುರಿತು ಸ್ಪಷ್ಟನೆ ನೀಡಿದ ಜಿ ಕುಮಾರ ನಾಯಕ್, 3 ವರ್ಷ ಮೈಸೂರಿನಲ್ಲಿ ಡಿಸಿ ಯಾಗಿದ್ದೆ. ರೂಲ್ಸ್ ಪ್ರಕಾರ ಇದ್ದಿದ್ದರೆ ಮಾಡಿಕೊಡುತ್ತಿದ್ದೆ. ಇವರೊಬ್ಬರದ್ದೆ ಅಲ್ಲಾ ತುಂಬಾ ಜನರದ್ದು ಎನ್‌ಎ ಮಾಡಿದ್ದೇನೆ. ಭೂಪರಿವರ್ತನೆ ಎಲ್ಲಾ ಜಿಲ್ಲೆಗಳಲ್ಲೂ ಜಿಲ್ಲಾಧಿಕಾರಿಗಳು ಮಾಡುವ ಸಾಮಾನ್ಯ ಪ್ರಕ್ರಿಯೆ. ನಾನು ಕೂಡ ಮಾಡಿರಬಹುದು. ಇದು ಇಂಥವರ ಜಮೀನು ಅಂತಲೂ ಆ ಸಂದರ್ಭದಲ್ಲಿ ನಮಗೆ ತಿಳಿದೂ ಇರುವುದಿಲ್ಲ. ನೋಟಿಫೈ ಮಾಡಿರುವ ಭೂಮಿಯನ್ನ ಅಕ್ವೈರ್ ಮಾಡಿ ಡಿನೋಟಿಫೈ ಮಾಡಿರುವಂತದ್ದು ಇದೆ. ಡಿನೋಟಿಫೈ ಆದರೆ ಭೂಮಿ ಎಲ್ಲಿ ಹೋಗುತ್ತೆ? ಅಲ್ಲೆ ಇರುತ್ತೆ. ಆ ಭೂಮಿಗೆ ಕನ್ವರ್ಷನ್ ಆಗಿರುವ ಸಾಧ್ಯತೆಗಳು ಇರಬಹುದು. ಅದರ ಪೂರ್ಣ ವಿವರ ನನಗಿಲ್ಲ ಎಂದಿದ್ದಾರೆ.

ಮಲ್ಲಿಕಾರ್ಜುನ ಸ್ವಾಮಿ ಅನ್ನೋರು ನನಗೆ ಖಂಡಿತ ನೆನಪಿಲ್ಲ. ಇಲ್ಲದೆ ಇರುವ ಭೂಮಿಗೆ ಪರಿವರ್ತನೆ ಯಾರೂ ಕೊಡಲು ಸಾಧ್ಯವಿಲ್ಲ ll.20-25 ವರ್ಷಗಳ ಕೆಳಗೆ ನಡೆದಿದೆ ಅಂತಾ ಆರೋಪಿಸಿದ್ದಾರೆ. ಅದರ ಬಗ್ಗೆ ನನಗೆ ಯಾವುದೇ ಮಾಹಿತಿಯಿಲ್ಲ. ಎಕ್ಸಿಸ್ಟ್ ಇಲ್ಲದ ಭೂಮಿಗೆ ಪರಿವರ್ತನೆ, ಅನುಮೋದನೆ ಹೇಗೆ ಸಾಧ್ಯ? ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದಿದ್ದಾರೆ. ಸಿದ್ದರಾಮಯ್ಯ ಸಂಬಂಧಿಕರು ಯಾರೂ ನನ್ನ ಬಳಿ ಈ ವಿಚಾರಗಳಿಗೆ ಬಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಜಿ.ಕುಮಾರ ನಾಯಕ್ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ವೇಳೆ, ಇಲ್ಲದೇ ಇರೋ ಜಾಗಕ್ಕೆ ಬದಲಿ ಜಾಗ ನೀಡಿರುವ ಆರೋಪದಲ್ಲಿ ಭೂಪರಿವರ್ತನೆ ಮಾಡಿರುವ ಆರೋಪ ಕೇಳಿಬಂದಿದೆ. ಸಿಎಂ ಮೈದುನ ಮಲ್ಲಿಕಾರ್ಜುನ ಸ್ವಾಮಿ ಭೂ ಪರಿವರ್ತನೆಗೆ 2004 ರಲ್ಲಿ ಅರ್ಜಿ ಹಾಕುತ್ತಾರೆ. ಅಸ್ತಿತ್ವವೇ ಇಲ್ಲದ ಕೃಷಿ ಭೂಮಿಗೆ ಭೂ ಪರಿವರ್ತನೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

Share. Facebook Twitter LinkedIn WhatsApp Email

Related Posts

BIG NEWS : `CM ಸಿದ್ದರಾಮಯ್ಯ’ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು ಹೀಗಿವೆ.!

06/02/2026 1:03 PM2 Mins Read

BREAKING : 5 ವರ್ಷವು ನಮ್ಮ ತಂದೆಯೇ ಸಿಎಂ ಎಂದು ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ : ಯತೀಂದ್ರ ಸ್ಪೋಟಕ ಹೇಳಿಕೆ

06/02/2026 1:01 PM1 Min Read

BIG NEWS : `ಸೋಶಿಯಲ್ ಮೀಡಿಯಾ’ದಲ್ಲಿ ಲ್ಲಿ ಸುಳ್ಳು ಸುದ್ದಿ, ದ್ವೇಷ ಪ್ರಚಾರ ತಪ್ಪು ಮಾಹಿತಿ ತಡೆಗೆ `AI’ ನಿಗಾ: ಸಚಿವ ಸಂಪುಟ ಮಹತ್ವದ ನಿರ್ಧಾರ

06/02/2026 12:58 PM2 Mins Read
Recent News

Big Updates: 18 ಜೀವಗಳನ್ನು ಬಲಿಪಡೆದ ಅಕ್ರಮ ಗಣಿ ಸ್ಫೋಟ: ಮೇಘಾಲಯ ಪೊಲೀಸರಿಂದ ಮಾಲೀಕರ ಬಂಧನ!

06/02/2026 1:04 PM

BIG NEWS : `CM ಸಿದ್ದರಾಮಯ್ಯ’ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು ಹೀಗಿವೆ.!

06/02/2026 1:03 PM

BREAKING : 5 ವರ್ಷವು ನಮ್ಮ ತಂದೆಯೇ ಸಿಎಂ ಎಂದು ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ : ಯತೀಂದ್ರ ಸ್ಪೋಟಕ ಹೇಳಿಕೆ

06/02/2026 1:01 PM

BIG NEWS : `ಸೋಶಿಯಲ್ ಮೀಡಿಯಾ’ದಲ್ಲಿ ಲ್ಲಿ ಸುಳ್ಳು ಸುದ್ದಿ, ದ್ವೇಷ ಪ್ರಚಾರ ತಪ್ಪು ಮಾಹಿತಿ ತಡೆಗೆ `AI’ ನಿಗಾ: ಸಚಿವ ಸಂಪುಟ ಮಹತ್ವದ ನಿರ್ಧಾರ

06/02/2026 12:58 PM
State News
KARNATAKA

BIG NEWS : `CM ಸಿದ್ದರಾಮಯ್ಯ’ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು ಹೀಗಿವೆ.!

By kannadanewsnow5706/02/2026 1:03 PM KARNATAKA 2 Mins Read

ಬೆಂಗಳೂರು : ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ, ದ್ವೇಷ ಪ್ರಚಾರ ತಪ್ಪು ಮಾಹಿತಿ ತಡೆಗೆ ಎಐ ನಿಗಾ ಇಡಲು ಸಚಿವ…

BREAKING : 5 ವರ್ಷವು ನಮ್ಮ ತಂದೆಯೇ ಸಿಎಂ ಎಂದು ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ : ಯತೀಂದ್ರ ಸ್ಪೋಟಕ ಹೇಳಿಕೆ

06/02/2026 1:01 PM

BIG NEWS : `ಸೋಶಿಯಲ್ ಮೀಡಿಯಾ’ದಲ್ಲಿ ಲ್ಲಿ ಸುಳ್ಳು ಸುದ್ದಿ, ದ್ವೇಷ ಪ್ರಚಾರ ತಪ್ಪು ಮಾಹಿತಿ ತಡೆಗೆ `AI’ ನಿಗಾ: ಸಚಿವ ಸಂಪುಟ ಮಹತ್ವದ ನಿರ್ಧಾರ

06/02/2026 12:58 PM

BREAKING : ರಾಜ್ಯದ ಯಜಮಾನಿಯರಿಗೆ ಗುಡ್ ನ್ಯೂಸ್ : ‘ಗೃಹಲಕ್ಷ್ಮಿ’ ಯೋಜನೆಯ 2ನೇ ಕಂತಿನ ಹಣ ಬಿಡುಗಡೆ

06/02/2026 12:45 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.