ನವದೆಹಲಿ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಚಿನ್ನಯ ಬುರುಡೆ ಗ್ಯಾಂಗ್ ದೆಹಲಿಗೆ ತೆರಳಿ ಸುಪ್ರೀಂ ಕೋರ್ಟ್ ಜಡ್ಜ ಅವರನ್ನು ಸಹ ಭೇಟಿಯಾಗಿದ್ದರು ಎಂದು ತನಿಖೆ ವೇಳೆ ತಿಳಿದು ಬಂದಿತ್ತು. ಇದೀಗ ಚೆನ್ನಾಗಿರ ಮೂಲಕ ಈ ಒಂದು ಬುರುಡೆ ತಂಡ ಸುಪ್ರೀಂ ಕೋರ್ಟಿಗೆ ಸಲ್ಲಿಸಿದ ಪಿಐಎಲ್ ಅನ್ನು ಇದೀಗ ವಜಾಗೋಳಿಸಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.
ಹೌದು ಧರ್ಮಸ್ಥಳ ತಲೆ ಬುರುಡೆ ಕೇಸಲ್ಲಿ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ಸುಪ್ರೀಂ ಕೋರ್ಟ್ ನಲ್ಲಿ ಚಿನ್ನಯ ಹಿಂದಿದ್ದ ಟೀಮ್ಗೆ ತಪರಾಕಿ. ಚಿನ್ನಯ್ಯ ಮೂಲಕ ಸಲ್ಲಿಸಿದ ಪಿಐಎಲ್ ವಜಾಗೊಳಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ. ಎಫ್ಐಆರ್ ಇಲ್ಲದೇ ಯಾವುದೇ ಕ್ರಮ ಕೈಗೊಳ್ಳಲಿಸಲಾಗಿತ್ತು. 1995 ರಿಂದ 2004 ರವರೆಗೆ ಚಿನ್ನಯ್ಯ ಟೀಮ್ ತನಿಖೆಗೆ ಕೋರಿ ಪಿಐಎಲ್ ಸಲ್ಲಿಸಿತ್ತು ವಕೀಲ ಕೆ.ವಿ ಧನಂಜಯ ಸಲ್ಲಿಸಿದ ಪಿಐಎಲ್ ಅನ್ನು ಇದೀಗ ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಪ್ರತಿವಾದಿಗಳ ವಿರುದ್ಧ ಯಾವುದೇ ಮನವಿ ಇಲ್ಲದೆ ಪಿಐಎಲ್ ಸಲ್ಲಿಸಲಾಗಿತ್ತು.