ಧರ್ಮಸ್ಥಳ ತಲೆ ಬುರುಡೆ ಕೇಸ್ ಗೆ ಮತ್ತೊಂದು ಟ್ವಿಸ್ಟ್ : ಚಿನ್ನಯ್ಯ ಮೂಲಕ ಸಲ್ಲಿಸಿದ ‘PIL’ ವಜಾಗೊಳಿಸಿದ ಸುಪ್ರೀಂಕೋರ್ಟ್

ನವದೆಹಲಿ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಚಿನ್ನಯ ಬುರುಡೆ ಗ್ಯಾಂಗ್ ದೆಹಲಿಗೆ ತೆರಳಿ ಸುಪ್ರೀಂ ಕೋರ್ಟ್ ಜಡ್ಜ ಅವರನ್ನು ಸಹ ಭೇಟಿಯಾಗಿದ್ದರು ಎಂದು ತನಿಖೆ ವೇಳೆ ತಿಳಿದು ಬಂದಿತ್ತು. ಇದೀಗ ಚೆನ್ನಾಗಿರ ಮೂಲಕ ಈ ಒಂದು ಬುರುಡೆ ತಂಡ ಸುಪ್ರೀಂ ಕೋರ್ಟಿಗೆ ಸಲ್ಲಿಸಿದ ಪಿಐಎಲ್ ಅನ್ನು ಇದೀಗ ವಜಾಗೋಳಿಸಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ. ಹೌದು ಧರ್ಮಸ್ಥಳ ತಲೆ ಬುರುಡೆ ಕೇಸಲ್ಲಿ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ಸುಪ್ರೀಂ ಕೋರ್ಟ್ ನಲ್ಲಿ ಚಿನ್ನಯ ಹಿಂದಿದ್ದ ಟೀಮ್ಗೆ ತಪರಾಕಿ. ಚಿನ್ನಯ್ಯ … Continue reading ಧರ್ಮಸ್ಥಳ ತಲೆ ಬುರುಡೆ ಕೇಸ್ ಗೆ ಮತ್ತೊಂದು ಟ್ವಿಸ್ಟ್ : ಚಿನ್ನಯ್ಯ ಮೂಲಕ ಸಲ್ಲಿಸಿದ ‘PIL’ ವಜಾಗೊಳಿಸಿದ ಸುಪ್ರೀಂಕೋರ್ಟ್