BIG UPDATE: ಬೆಂಗಳೂರಲ್ಲಿ ವಾಲಿದ ಮತ್ತೊಂದು ನಿರ್ಮಾಣ ಹಂತದ ಕಟ್ಟಡ: ತೆರವಿಗೆ ಬಿಬಿಎಂಪಿ ಸೂಚನೆ

ಬೆಂಗಳೂರು : ಬೆಂಗಳೂರಿನ ಬಾಬು ಸಾಬ್ ಪಾಳ್ಯದಲ್ಲಿ ಕಟ್ಟಡ ಕುಸಿತ ಪ್ರಕರಣದಲ್ಲಿ 8 ಜನರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಮಾಸುವ ಮುನ್ನವೇ ಇದೀಗ ಬೆಂಗಳೂರಿನ ಹೊರಮಾವುನಲ್ಲಿ ಕಟ್ಟಡವೊಂದು ವಾಲಿದ ಘಟನೆ ನಡೆದಿದೆ. ಹೀಗಾಗಿ ಈ ಕಟ್ಟಡವನ್ನು ತೆರವುಗೊಳಿಸುವಂತೆ ಬಿಬಿಎಂಪಿ ಸೂಚಿಸಿದೆ. ಹೌದು ಬೆಂಗಳೂರಿನಲ್ಲಿ ಮತ್ತೊಂದು ಕಟ್ಟಡ ವಾಲಿದೆ. ನಿರ್ಮಾಣ ಹಂತದಲ್ಲಿರುವಂತಹ ಕಟ್ಟಡ ವಾಲಿದೆ. ಹೊರಮಾವು ನಂಜಪ್ಪ ಗಾರ್ಡನ್ನಲ್ಲಿರುವಂತಹ ಕಟ್ಟಡ ವಾಲಿದ್ದು, ನಿರ್ಮಾಣ ಹಂತದಲ್ಲಿರುವ 6 ಅಂತಸ್ತಿನ ಕಟ್ಟಡ ವಾಲಿದೆ. ಕಟ್ಟಡದ ತೆರವಿಗೆ ಬಿಬಿಎಂಪಿ ಅಧಿಕಾರಿಗಳು ಸೂಚನೆ ನೀಡಿದ್ದಾರೆ. … Continue reading BIG UPDATE: ಬೆಂಗಳೂರಲ್ಲಿ ವಾಲಿದ ಮತ್ತೊಂದು ನಿರ್ಮಾಣ ಹಂತದ ಕಟ್ಟಡ: ತೆರವಿಗೆ ಬಿಬಿಎಂಪಿ ಸೂಚನೆ