ರಾಜ್ಯದಲ್ಲಿ ಆನೆ ದಾಳಿಗೆ ಮತ್ತೊಂದು ಬಲಿ: ಚಿಕ್ಕಮಗಳೂರಲ್ಲಿ ಕೂಲಿ ಕಾರ್ಮಿಕ ಸಾವು

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಆನೆ ದಾಳಿಗೆ ಮತ್ತೊಂದು ಬಲಿಯಾಗಿದೆ. ಹಾವೇರಿಯ ಕೂಲಿ ಕಾರ್ಮಿಕನೊಬ್ಬ ಚಿಕ್ಕಮಗಳೂರಿನ ತೋಟದಲ್ಲಿ ಕೂಲಿ ಕೆಲಸ ಮಾಡುತ್ತಿದ್ದಂತ ಸಂದರ್ಭದಲ್ಲಿ ಆನೆ ದಾಳಿಗೆ ಬಲಿಯಾಗಿದ್ದಾನೆ. ಚಿಕ್ಕಮಗಳೂರು ತಾಲ್ಲೂಕಿನ ಹುಣಸೇಹಳ್ಳಿ ಸಮೀಪದ ಪುರ ಗ್ರಾಮದಲ್ಲಿ ನಾಗೇಶ್ ಗೌಡ ಎಂಬುವರ ತೋಟದಲ್ಲಿ ಹಾವೇರಿ ಜಿಲ್ಲೆಯ ಹಾನಗಲ್ ಸಮೀಪದ ತಿರುವಳ್ಳಿ ಮೂಲದ ಯಲ್ಲಪ್ಪ(45) ಎಂಬಾತ ಕೆಲಸ ಮಾಡುತ್ತಿದ್ದನು. ನಾಗೇಶ್ ಗೌಡರ ತೋಟದ ಮೂಲಕ ಶ್ರೀಧರ್ ಗೌಡ ಅವರ ತೋಟದ ಲೈನ್ ಮನೆಗೆ ಹೋಗುತ್ತಿದ್ದಂತ ಸಂದರ್ಭದಲ್ಲಿ ಆನೆ ದಾಳಿ ಮಾಡಿ, ಸಾಯಿಸಿದೆ. ಕೂಲಿ … Continue reading ರಾಜ್ಯದಲ್ಲಿ ಆನೆ ದಾಳಿಗೆ ಮತ್ತೊಂದು ಬಲಿ: ಚಿಕ್ಕಮಗಳೂರಲ್ಲಿ ಕೂಲಿ ಕಾರ್ಮಿಕ ಸಾವು