ಕೋಲಾರ: ರಾಜ್ಯದಲ್ಲಿ ಸಿಎಂ ವಾರ್ನಿಂಗ್ ನಡುವೆಯೂ ಮೈಕ್ರೋ ಫೈನಾನ್ಸ್ ಕಿರುಕುಳ ಮುಂದುವರೆದಿದೆ. ಇಂದು ರಾಜ್ಯದಲ್ಲಿ ಫೈನಾನ್ಸ್ ಕಿರುಕುಳಕ್ಕೆ ಮತ್ತೊಂದು ಬಲಿಯಾಗಿದೆ. ಕೋಲಾರದಲ್ಲಿ ಸಾಲದ ಬಾಧೆ ತಾಳಲಾರದೇ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೋಲಾರ ತಾಲ್ಲೂಕಿನ ಚಿಟ್ನಹಳ್ಳಿ ಗ್ರಾಮದ ನಾಗರಾಜ್ ಎಂಬುವರು ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ನಡೆದಿದೆ.
10 ಲಕ್ಷ ಸಾಲವನ್ನು ಮಾಡಿದ್ದಂತ ನಾಗರಾಜ್ ಗೆ ಸಾಲ ಮರುಪಾವತಿಗೆ ಫೈನಾನ್ಸ್ ಕಂಪನಿಗಳು ಸೂಚಿಸಿದ್ದವು. ಈ ಸಾಲದ ಬಾಧೆಯನ್ನು ತಾಳಲಾರದೇ ಮನೆಯಲ್ಲೇ ನೇಣುಬಿಗಿದುಕೊಂಡು ನಾಗರಾಜ್ ಆತ್ಮಹತ್ಯೆಗೆ ಶರಣಾಗಿದ್ದಾರೆ.
SHOCKING : ಈ `ಎಣ್ಣೆ’ ಸೇವನೆಯಿಂದ ಮಧುಮೇಹ, ಕ್ಯಾನ್ಸರ್, ಹೃದಯಾಘಾತದ ಅಪಾಯ ಹೆಚ್ಚಳ.!
ನಿಮ್ಮ ಸಂಬಳದ ಮೇಲೆ ‘ಆದಾಯ ತೆರಿಗೆ ಸ್ಲ್ಯಾಬ್ ಬದಲಾವಣೆ’ಗಳು ಹೇಗೆ ಪರಿಣಾಮ ಬೀರುತ್ತೆ? ಇಲ್ಲಿದೆ ಮಾಹಿತಿ