ಚಾಮರಾಜನಗರ: ಬಸ್ ಚಲಾಯಿಸುತ್ತಿದ್ದಾಗಲೇ ಚಾಲಕನೊಬ್ಬ ಎದೆನೋವು ಕಾಣಿಸಿಕೊಂಡು, ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಮಾರ್ಗಮಧ್ಯೆ ಸಾವನ್ನಪ್ಪಿರುವಂತ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
ಮೃತ ಚಾಲಕನನ್ನು ಆರ್ ಪಿ ಕೆ ಖಾಸಗಿ ಬಸ್ಸಿನ ಚಾಲಕ ಗುರುಸಿದ್ದು (55) ಎಂಬುದಾಗಿ ತಿಳಿದು ಬಂದಿದೆ. ಕೊಳ್ಳೇಗಾಲದಿಂದ ಚಾಮರಾಜನಗರಕ್ಕೆ ಆರ್ ಪಿಕೆ ಖಾಸಗಿ ಬಸ್ ಚಲಾಯಿಸಿಕೊಂಡು ಗುರುಸಿದ್ದು ತೆರಳುತ್ತಿದ್ದರು. ಬಸ್ ಚಾಲನೆ ಮಾಡುವಾಗಲೇ ಎದೆನೋವು ಕಾಣಿಸಿಕೊಂಡಿದೆ.
ಚಾಲಕ ಗುರುಸಿದ್ದಪ್ಪನನ್ನು ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಕರೆತರುತ್ತಿದ್ದಾಗ ಮಾರ್ಗಮಧ್ಯದಲ್ಲಿ ಸಾವನ್ನಪ್ಪಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾದಂತೆ ಆಗಿದೆ.
ಪೈಲಟ್ ಉದ್ದೇಶಪೂರ್ವಕವಾಗಿ ಏರ್ ಇಂಡಿಯಾ ವಿಮಾನ ಅಪಘಾತಗೊಳಿಸಿರಬಹುದು: ಕ್ಯಾಪ್ಟನ್ ಮೋಹನ್ ರಂಗನಾಥನ್
ನೀವು SSLC ಪರೀಕ್ಷೆಯಲ್ಲಿ ಶೇ.95ಕ್ಕೂ ಹೆಚ್ಚು ಅಂಕ ಪಡೆದಿದ್ದೀರಾ? ಈಗಲೇ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ