ಬೆಂಗಳೂರಲ್ಲಿ ‘ಕಿಲ್ಲರ್ BMTC’ಗೆ ಮತ್ತೊಂದು ಬಲಿ: ರಸ್ತೆದಾಟುತ್ತಿದ್ದ ವ್ಯಕ್ತಿಗೆ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ಸಾವು

ಬೆಂಗಳೂರು: ನಗರದಲ್ಲಿ ರಸ್ತೆ ದಾಟುತ್ತಿದ್ದಂತ ವೇಳೆಯಲ್ಲಿ ವ್ಯಕ್ತಿಯೊಬ್ಬರಿಗೆ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ನಡೆದಿದೆ. ಈ ಮೂಲಕ ಬೆಂಗಳೂರಲ್ಲಿ ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿಯನ್ನು ಪಡೆದಂತೆ ಆಗಿದೆ. ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆಂಧ್ರಪ್ರದೇಶ ಮೂಲದ ಚೇತನ್(35) ಎಂಬುವರು ರಸ್ತೆ ದಾಟುತ್ತಿದ್ದಂತ ವೇಳೆಯಲ್ಲಿ ಬಿಎಂಟಿಸಿ ಬಸ್ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಚೇತನ್ ತೀವ್ರರಕ್ತಸ್ತ್ರಾವದೊಂದಿಗೆ ಸ್ಥಳದಲ್ಲೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ಬೆಂಗಳೂರಿನ ಕಾಮಾಕ್ಷಿಪಾಳ್ಯದ ಹೌಸಿಂಗ್ ಬೋರ್ಡ್ ಬಳಿಯಲ್ಲಿ ಈ ಅಪಘಾತ ಸಂಭವಿಸಿದೆ. ಈ ಘಟನೆಯ … Continue reading ಬೆಂಗಳೂರಲ್ಲಿ ‘ಕಿಲ್ಲರ್ BMTC’ಗೆ ಮತ್ತೊಂದು ಬಲಿ: ರಸ್ತೆದಾಟುತ್ತಿದ್ದ ವ್ಯಕ್ತಿಗೆ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ಸಾವು