ರಾಜ್ಯದಲ್ಲಿ ಸಿಡಿಲಿಗೆ ಮತ್ತೊಂದು ಬಲಿ: ರಾಯಚೂರಲ್ಲಿ ಕುರಿಗಾಯಿ ಯುವಕ ಸಾವು

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಸಾಲಗುಂದಾ ಗ್ರಾಮದಲ್ಲಿ ಇಂದು ಸಂಜೆ ಸಂಭವಿಸಿದ ಸಿಡಿಲು ಬಡಿತಕ್ಕೆ ಯುವಕನೊಬ್ಬ ಬಲಿಯಾಗಿದ್ದಾನೆ. ಕುರಿ ಹಟ್ಟಿಯಿಂದ ಮನೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಘಟನೆಯ ವಿವರ: ಮೃತನನ್ನು ಸಾಲಗುಂದಾ ಗ್ರಾಮದ ನಿವಾಸಿ ಮಂಜುನಾಥ ಕರಿಯಪ್ಪ (25) ಎಂದು ಗುರುತಿಸಲಾಗಿದೆ. ಮಂಜುನಾಥ್ ವೃತ್ತಿಯಲ್ಲಿ ಕುರಿಗಾಯಿಯಾಗಿದ್ದು, ಗ್ರಾಮದ ಹೊರವಲಯದಲ್ಲಿ ಕುರಿ ಹಟ್ಟಿ ಹಾಕಿದ್ದರು. ಇಂದು ಸಂಜೆ ಹಟ್ಟಿಯಿಂದ ಊಟ ತರಲು ಮನೆಗೆ ಮರಳುತ್ತಿದ್ದಾಗ ಏಕಾಏಕಿ ಗಾಳಿ ಸಹಿತ ಮಳೆ ಆರಂಭವಾಗಿದೆ. ಈ ವೇಳೆ ಸಿಡಿಲು … Continue reading ರಾಜ್ಯದಲ್ಲಿ ಸಿಡಿಲಿಗೆ ಮತ್ತೊಂದು ಬಲಿ: ರಾಯಚೂರಲ್ಲಿ ಕುರಿಗಾಯಿ ಯುವಕ ಸಾವು