ಮಹಾರಾಷ್ಟ್ರ: ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (NEET) ಅಕ್ರಮ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಹಗರಣವು ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ಬೆನ್ನಲ್ಲೇ, ಈ ವಿವಾದಕ್ಕೆ ಮತ್ತೊಂದು ಅಮೂಲ್ಯ ಜೀವ ಬಲಿಯಾಗಿದೆ. ಪ್ರಶ್ನೆಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ವೈದ್ಯಕೀಯ ಪ್ರವೇಶ ಪರೀಕ್ಷೆ ರದ್ದಾಗಿದ್ದರಿಂದ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ವಿದ್ಯಾರ್ಥಿನಿಯೊಬ್ಬಳು ಹೊಲದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಧೃತಿಗೆಡಿಸುವ ಘಟನೆ ಮಹಾರಾಷ್ಟ್ರದಲ್ಲಿ ಸಂಭವಿಸಿದೆ. ಮಹಾರಾಷ್ಟ್ರದ ಲಾತೂರ್ ತಾಲೂಕಿನ ಗೊಂಡೆಗಾವ್ ಗ್ರಾಮದಲ್ಲಿ ಈ ದುರಂತ ನಡೆದಿದೆ. ಪರೀಕ್ಷೆ ರದ್ದಾದ ಹಿನ್ನೆಲೆ ತೀವ್ರಗೊಂಡಿದ್ದ … Continue reading BREAKING: ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ ಅಕ್ರಮಕ್ಕೆ ಮತ್ತೊಂದು ಬಲಿ: ಮಹಾರಾಷ್ಟ್ರದಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು
Copy and paste this URL into your WordPress site to embed
Copy and paste this code into your site to embed