ರೀಲ್ಸ್ ಹುಚ್ಚಿಗೆ ಮತ್ತೊಂದು ಬಲಿ ; 13ನೇ ಮಹಡಿಯಿಂದ ಬಿದ್ದು ಯುವತಿ ಸಾವು

ಬೆಂಗಳೂರು : ರೀಲ್ಸ್ ಇಂದಿನ ಸಮಾಜದಲ್ಲಿ ಒಂದು ಟ್ರೆಂಡ್ ಆಗಿದ್ದು, ಎಲ್ಲರ ಬಳಿಯೂ ಸ್ಮಾರ್ಟ್‌ಫೋನ್‌ಗಳು ಇರುವುದರಿಂದ ರಾತ್ರೋರಾತ್ರಿ ಸ್ಟಾರ್‌’ಗಳಾಗಲು ಪ್ರಯತ್ನಿಸುತ್ತಿದ್ದಾರೆ. ಹೀಗಾಗಿ ಸಾಮಾಜಿಕ ಮಾಧ್ಯಮವನ್ನ ವಿಪಾರೀತವಾಗಿ ಬಳಸುತ್ತಿದ್ದಾರೆ. ನಾವು ಎಲ್ಲಿದ್ದೇವೆ..? ನಾವು ಏನು ಮಾಡುತ್ತಿದ್ದೇವೆ.? ಅನ್ನೋದನ್ನ ಮರೆತು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಯಾವುದರ ಬಗ್ಗೆಯೂ ತಲೆಕೆಡಿಸಿಕೊಳ್ಳದೆ ಅಪಾಯಕಾರಿ ಸಾಹಸಗಳನ್ನ ಮಾಡುತ್ತಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ರೀಲ್ಸ್ ಮಾಡುವಾಗ 13ನೇ ಮಹಡಿಯಿಂದ ಬಿದ್ದು 20 ವರ್ಷದ ಯುವತಿ ಪ್ರಾಣ ಕಳೆದುಕೊಂಡಿದ್ದಾಳೆ. ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ನಿರ್ಮಾಣ … Continue reading ರೀಲ್ಸ್ ಹುಚ್ಚಿಗೆ ಮತ್ತೊಂದು ಬಲಿ ; 13ನೇ ಮಹಡಿಯಿಂದ ಬಿದ್ದು ಯುವತಿ ಸಾವು