BREAKING: ಬೆಂಗಳೂರಲ್ಲಿ ಹದಗೆಟ್ಟ ರಸ್ತೆಗಳಿಗೆ ಮತ್ತೊಂದು ಬಲಿ
ಬೆಂಗಳೂರು: ನಗರದಲ್ಲಿ ಹದಗೆಟ್ಟ ರಸ್ತೆಗಳಿಗೆ ಮತ್ತೊಂದು ಬಲಿಯಾಗಿದೆ. ಬೈಕ್ ನಿಂದ ಬಿದ್ದ ಮಹಿಳೆಯ ಮೇಲೆ ಟಿಪ್ಪರ್ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಹುಳಿಮಾವಿನ ಸರಸ್ವತಿಪುರಂನಲ್ಲಿ ಹದಗೆಟ್ಟ ರಸ್ತೆಯಿಂದಾಗಿ ಬೈಕ್ ನಿಂದ ಬಿದ್ದು ಗೋಕಾಕ್ ನ ಶಾಂತಮ್ಮ(46) ಎಂಬ ಮಹಿಳೆ ಸಾವನ್ನಪ್ಪಿದ್ದಾರೆ. ತನ್ನ ಸ್ನೇಹಿತೆಯ ಜೊತೆಯಲ್ಲಿ ಬೈಕ್ ನಲ್ಲಿ ಶಾಂತಮ್ಮ ತೆರಳುತ್ತಿದ್ದರು. ಈ ವೇಳೆಯಲ್ಲಿ ಹದಗೆಟ್ಟ ರಸ್ತೆಯಲ್ಲಿ ನಿಯಂತ್ರಣ ತಪ್ಪಿ ಬೈಕ್ ನಿಂದ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಹಿಂದೆ ಬರುತ್ತಿದ್ದಂತ ಟಿಪ್ಪರ್ ಹರಿದು ಸಾವನ್ನಪ್ಪಿದ್ದಾರೆ. ಈ ಸಂಬಂಧ … Continue reading BREAKING: ಬೆಂಗಳೂರಲ್ಲಿ ಹದಗೆಟ್ಟ ರಸ್ತೆಗಳಿಗೆ ಮತ್ತೊಂದು ಬಲಿ
Copy and paste this URL into your WordPress site to embed
Copy and paste this code into your site to embed