Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GBA ಚುನಾವಣೆ: 5 ಪಾಲಿಕೆ ಹಾಗೂ 27 ಕ್ಷೇತ್ರಗಳಿಗೆ ಬಿಜೆಪಿ ಉಸ್ತುವಾರಿಗಳ ನೇಮಕ, ಸಂಪೂರ್ಣ ಪಟ್ಟಿ ಇಲ್ಲಿದೆ

23/03/2026 3:48 PM

ರಾಜ್ಯದಲ್ಲಿ ರೀಲ್ಸ್ ಹುಚ್ಚಾಟಕ್ಕೆ ಮತ್ತೊಂದು ಬಲಿ : ರಾಯಚೂರಲ್ಲಿ ತುಂಗಭದ್ರಾ ನದಿಯಲ್ಲಿ ಮುಳುಗಿ ಯುವಕ ಸಾವು!

23/03/2026 3:46 PM

ಎಲ್‌ಪಿಜಿ ಬಿಕ್ಕಟ್ಟು ಶಮನದತ್ತ: ಹಾರ್ಮುಜ್ ಜಲಸಂಧಿ ದಾಟಲು ಸಜ್ಜಾದ ಮತ್ತೆರಡು ಭಾರತೀಯ ಅನಿಲ ಟ್ಯಾಂಕರ್!

23/03/2026 3:34 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ರೀಲ್ಸ್ ಹುಚ್ಚಾಟಕ್ಕೆ ಮತ್ತೊಂದು ಬಲಿ : ರಾಯಚೂರಲ್ಲಿ ತುಂಗಭದ್ರಾ ನದಿಯಲ್ಲಿ ಮುಳುಗಿ ಯುವಕ ಸಾವು!
KARNATAKA

ರಾಜ್ಯದಲ್ಲಿ ರೀಲ್ಸ್ ಹುಚ್ಚಾಟಕ್ಕೆ ಮತ್ತೊಂದು ಬಲಿ : ರಾಯಚೂರಲ್ಲಿ ತುಂಗಭದ್ರಾ ನದಿಯಲ್ಲಿ ಮುಳುಗಿ ಯುವಕ ಸಾವು!

By kannadanewsnow0523/03/2026 3:46 PM

ರಾಯಚೂರು : ಇತ್ತೀಚಿಗೆ ಹುಬ್ಬಳ್ಳಿಯಲ್ಲಿ ರೀಲ್ಸ್ ಹುಚ್ಚಾಟಕ್ಕೆ ಅಪ್ರಾಪ್ತ ಬಾಲಕನೊಬ್ಬ ಬಲಿಯಾಗಿದ್ದ ಘಟನೆ ನಡೆದಿತ್ತು. ಆ ಘಟನೆ ಮಾಸುವ ಮುನ್ನವೇ ಇದೀಗ ರಾಯಚೂರಿನಲ್ಲಿ ಮತ್ತೊಂದು ಘಟನೆ ನಡೆದಿದ್ದು ರಿಲ್ಸ್ ಹುಚ್ಚಾಟಕ್ಕೆ ಯುವಕನೊಬ್ಬ ಬಲಿಯಾಗಿದ್ದಾನೆ.

ಈಜು ಬಾರದೆ ರಿಲೀಸ್ ಮಾಡಲು ಹೋಗಿ ತುಂಗಭದ್ರಾ ನದಿಯಲ್ಲಿ ಮುಳುಗಿ 22 ವರ್ಷದ ಅಮನ್ ಖಾನ್ ಎಂಬ ಯುವಕ ಮೃತಪಟ್ಟಿದ್ದಾನೆ. ಸಿಂಧನೂರು ಪಟ್ಟಣದ ಗಂಗಾ ನಗರ ನಿವಾಸಿಯಾಗಿದ್ದ ಅಮನ್ ಖಾನ್ ಗೆಳೆಯರ ಜೊತೆಗೆ ತುಂಗಭದ್ರನದಲ್ಲಿ ಸ್ನಾನಕ್ಕೆ ತೆರಳಿದ್ದ.

ನದಿಯಲ್ಲಿ ಸ್ನಾನ ಮಾಡುತ್ತ ರಿಲೀಸ್ ಮಾಡುತ್ತಿದ್ದ ಉಳಿದ ಗೆಳೆಯರು ಮೊಬೈಲಲ್ಲಿ ಚಿತ್ರೀಕರಣ ಮಾಡುತ್ತಿದ್ದರು. ಈಜು ಬಾರದ ಹಿನ್ನೆಲೆಯಲ್ಲಿ ಅಮ್ಮನ್ ಖಾನ್ ನದಿಯಲ್ಲಿ ಮುಳುಗಿದ್ದಾನೆ. ಸ್ಥಳೀಯರು ಮಿನುಗಾಗರು ಹೊರಗಡೆ ಎಳೆಯಲು ಪ್ರಯತ್ನ ನಡೆಸಿದರು ಪ್ರಯೋಜನವಾಗಿಲ್ಲ ಮೇಲೆ ತಂದಾಗ ಅಮನ್ ಖಾನ್ ಮೃತಪಟ್ಟಿದ್ದ.

Share. Facebook Twitter LinkedIn WhatsApp Email

Related Posts

GBA ಚುನಾವಣೆ: 5 ಪಾಲಿಕೆ ಹಾಗೂ 27 ಕ್ಷೇತ್ರಗಳಿಗೆ ಬಿಜೆಪಿ ಉಸ್ತುವಾರಿಗಳ ನೇಮಕ, ಸಂಪೂರ್ಣ ಪಟ್ಟಿ ಇಲ್ಲಿದೆ

23/03/2026 3:48 PM2 Mins Read

BIG NEWS ಕೋರ್ಟ್‌ನಲ್ಲಿ ಕೆಲಸ ಕೊಡಿಸುವುದಾಗಿ ಕೋಟಿ ಕೋಟಿ ಲೂಟಿ : ಬೆಂಗಳೂರಲ್ಲಿ ಖತರ್ನಾಕ್ ದಂಪತಿ ಅರೆಸ್ಟ್!

23/03/2026 3:33 PM1 Min Read

ರಾಜ್ಯ ಸರ್ಕಾರ ತನ್ನ ಕೈಲಾದಷ್ಟು ಪ್ರಯತ್ನಿಸುತ್ತಿದೆ: ಎಲ್‌ಪಿಜಿ ಬಿಕ್ಕಟ್ಟು ಬಗ್ಗೆ ಮಧ್ಯಪ್ರವೇಶಿಸಕ್ಕೆ ಹೈಕೋರ್ಟ್ ನಕಾರ

23/03/2026 3:28 PM1 Min Read
Recent News

GBA ಚುನಾವಣೆ: 5 ಪಾಲಿಕೆ ಹಾಗೂ 27 ಕ್ಷೇತ್ರಗಳಿಗೆ ಬಿಜೆಪಿ ಉಸ್ತುವಾರಿಗಳ ನೇಮಕ, ಸಂಪೂರ್ಣ ಪಟ್ಟಿ ಇಲ್ಲಿದೆ

23/03/2026 3:48 PM

ರಾಜ್ಯದಲ್ಲಿ ರೀಲ್ಸ್ ಹುಚ್ಚಾಟಕ್ಕೆ ಮತ್ತೊಂದು ಬಲಿ : ರಾಯಚೂರಲ್ಲಿ ತುಂಗಭದ್ರಾ ನದಿಯಲ್ಲಿ ಮುಳುಗಿ ಯುವಕ ಸಾವು!

23/03/2026 3:46 PM

ಎಲ್‌ಪಿಜಿ ಬಿಕ್ಕಟ್ಟು ಶಮನದತ್ತ: ಹಾರ್ಮುಜ್ ಜಲಸಂಧಿ ದಾಟಲು ಸಜ್ಜಾದ ಮತ್ತೆರಡು ಭಾರತೀಯ ಅನಿಲ ಟ್ಯಾಂಕರ್!

23/03/2026 3:34 PM

BIG NEWS ಕೋರ್ಟ್‌ನಲ್ಲಿ ಕೆಲಸ ಕೊಡಿಸುವುದಾಗಿ ಕೋಟಿ ಕೋಟಿ ಲೂಟಿ : ಬೆಂಗಳೂರಲ್ಲಿ ಖತರ್ನಾಕ್ ದಂಪತಿ ಅರೆಸ್ಟ್!

23/03/2026 3:33 PM
State News
KARNATAKA

GBA ಚುನಾವಣೆ: 5 ಪಾಲಿಕೆ ಹಾಗೂ 27 ಕ್ಷೇತ್ರಗಳಿಗೆ ಬಿಜೆಪಿ ಉಸ್ತುವಾರಿಗಳ ನೇಮಕ, ಸಂಪೂರ್ಣ ಪಟ್ಟಿ ಇಲ್ಲಿದೆ

By kannadanewsnow0923/03/2026 3:48 PM KARNATAKA 2 Mins Read

ಬೆಂಗಳೂರು: ಮುಂಬರುವ ‘ಗ್ರೇಟರ್‌ ಬೆಂಗಳೂರು ಪ್ರಾಧಿಕಾರ’ದ (GBA) 5 ಪಾಲಿಕೆಗಳ ಚುನಾವಣೆಗೆ ಬಿಜೆಪಿ ಭರ್ಜರಿ ಸಿದ್ಧತೆ ಆರಂಭಿಸಿದೆ. ಈ ನಿಟ್ಟಿನಲ್ಲಿ…

ರಾಜ್ಯದಲ್ಲಿ ರೀಲ್ಸ್ ಹುಚ್ಚಾಟಕ್ಕೆ ಮತ್ತೊಂದು ಬಲಿ : ರಾಯಚೂರಲ್ಲಿ ತುಂಗಭದ್ರಾ ನದಿಯಲ್ಲಿ ಮುಳುಗಿ ಯುವಕ ಸಾವು!

23/03/2026 3:46 PM

BIG NEWS ಕೋರ್ಟ್‌ನಲ್ಲಿ ಕೆಲಸ ಕೊಡಿಸುವುದಾಗಿ ಕೋಟಿ ಕೋಟಿ ಲೂಟಿ : ಬೆಂಗಳೂರಲ್ಲಿ ಖತರ್ನಾಕ್ ದಂಪತಿ ಅರೆಸ್ಟ್!

23/03/2026 3:33 PM

ರಾಜ್ಯ ಸರ್ಕಾರ ತನ್ನ ಕೈಲಾದಷ್ಟು ಪ್ರಯತ್ನಿಸುತ್ತಿದೆ: ಎಲ್‌ಪಿಜಿ ಬಿಕ್ಕಟ್ಟು ಬಗ್ಗೆ ಮಧ್ಯಪ್ರವೇಶಿಸಕ್ಕೆ ಹೈಕೋರ್ಟ್ ನಕಾರ

23/03/2026 3:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.