Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Dragon fruit: ವಿಶ್ವದಲ್ಲೇ ಅತಿ ಹೆಚ್ಚು ‘ಡ್ರ್ಯಾಗನ್ ಫ್ರೂಟ್’ ಉತ್ಪಾದಿಸುವ ದೇಶ ಯಾವುದು ಗೊತ್ತಾ? ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ!

ಬೆಂಗಳೂರಲ್ಲಿ ವರುಣನ ಆರ್ಭಟಕ್ಕೆ ಮತ್ತೊಂದು ಬಲಿ: ಭಾರಿ ಮಳೆಗೆ ಕಾಂಪೌಂಡ್ ಕುಸಿದು ಆಟೋ ಚಾಲಕ ಸಾವು

Lokayukta Raid: ಬೆಂಗಳೂರಲ್ಲಿ 15 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ಬೆಸ್ಕಾಂ ಜಾಗೃತದಳದ ಎಇಇ ಲೋಕಾಯುಕ್ತ ಬಲೆಗೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಲ್ಲಿ ವರುಣನ ಆರ್ಭಟಕ್ಕೆ ಮತ್ತೊಂದು ಬಲಿ: ಭಾರಿ ಮಳೆಗೆ ಕಾಂಪೌಂಡ್ ಕುಸಿದು ಆಟೋ ಚಾಲಕ ಸಾವು
KARNATAKA

ಬೆಂಗಳೂರಲ್ಲಿ ವರುಣನ ಆರ್ಭಟಕ್ಕೆ ಮತ್ತೊಂದು ಬಲಿ: ಭಾರಿ ಮಳೆಗೆ ಕಾಂಪೌಂಡ್ ಕುಸಿದು ಆಟೋ ಚಾಲಕ ಸಾವು

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಸುರಿಯುತ್ತಿರುವ ವರುಣನ ಆರ್ಭಟಕ್ಕೆ ಮತ್ತೊಂದು ದಾರುಣ ದುರಂತ ಸಂಭವಿಸಿದೆ. ಭಾರಿ ಮಳೆಗೆ ಕಾಂಪೌಂಡ್ ಗೋಡೆಯೊಂದು ಕುಸಿದು ಬಿದ್ದ ಪರಿಣಾಮ ಆಟೋ ಚಾಲಕರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ನಗರದ ವಿಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಕರುಣಾಜನಕ ಘಟನೆ ನಡೆದಿದ್ದು, ಬೋರಯ್ಯ ಮೃತಪಟ್ಟ ದುರ್ದೈವಿ ಆಟೋ ಚಾಲಕ ಎಂದು ಗುರುತಿಸಲಾಗಿದೆ.

ಘಟನೆಯ ವಿವರ:

ಸಂಜೆ ವೇಳೆ ರಾಜಧಾನಿಯಲ್ಲಿ ದಿಢೀರನೆ ಸುರಿದ ಭಾರಿ ಮಳೆಯ ಆರ್ಭಟಕ್ಕೆ ವಿಜಯನಗರದ ಕಾಂಪೌಂಡ್ ಗೋಡೆಯೊಂದು ಸಂಪೂರ್ಣವಾಗಿ ಕುಸಿದು ಬಿದ್ದಿದೆ. ದುರದೃಷ್ಟವಶಾತ್ ಈ ವೇಳೆ ಅಲ್ಲೇ ಇದ್ದ ಆಟೋ ಚಾಲಕ ಬೋರಯ್ಯ ಅವರ ಮೇಲೆ ಗೋಡೆ ಬಿದ್ದಿದ್ದರಿಂದ, ಅವರು ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಸ್ಥಳಕ್ಕೆ ಪೊಲೀಸರ ಭೇಟಿ:

ಘಟನೆ ಸಂಭವಿಸುತ್ತಿದ್ದಂತೆ ವಿಜಯನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಮತ್ತೆ ಮರುಕಳಿಸಿದ ದುರಂತ:

ಕೆಲವೇ ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ ಸುರಿದಿದ್ದ ಧಾರಾಕಾರ ಮಳೆಗೆ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಗೋಡೆ ಕುಸಿದು ಬಿದ್ದು, ಬೀದಿಬದಿ ವ್ಯಾಪಾರ ಮಾಡುತ್ತಿದ್ದ ಏಳು ಮಂದಿ ಗrendering ದುರ್ಮರಣಕ್ಕೀಡಾಗಿದ್ದರು. ಈ ಭೀಕರ ಘಟನೆಯ ಆಘಾತ ಮಾಸುವ ಮುನ್ನವೇ, ಈಗ ಮತ್ತೊಂದು ಕಾಂಪೌಂಡ್ ಕುಸಿತಕ್ಕೆ ಆಟೋ ಚಾಲಕ ಬಲಿಯಾಗಿರುವುದು ಸಾರ್ವಜನಿಕರಲ್ಲಿ ಆತಂಕ ಮತ್ತು ತೀವ್ರ ಆಕ್ರೋಶವನ್ನು ಉಂಟುಮಾಡಿದೆ.

Share. Facebook Twitter LinkedIn WhatsApp Email

Related Posts

Lokayukta Raid: ಬೆಂಗಳೂರಲ್ಲಿ 15 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ಬೆಸ್ಕಾಂ ಜಾಗೃತದಳದ ಎಇಇ ಲೋಕಾಯುಕ್ತ ಬಲೆಗೆ

1 Min Read

BREAKING: ಬೆಂಗಳೂರಲ್ಲಿ IPL ಸಂಭ್ರಮಾಚರಣೆಗೆ ಬ್ರೇಕ್: ಈ ಮಾರ್ಗಸೂಚಿ ಪಾಲನೆ ಕಡ್ಡಾಯ, ಈ ಎಲ್ಲವೂ ನಿಷೇಧ

2 Mins Read

ಮೇ.31ರಂದು ಚಿಕ್ಕಬಳ್ಳಾಪುರದಲ್ಲಿ ರಾಜ್ಯಮಟ್ಟದ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ: KUWJ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು

2 Mins Read
Recent News

Dragon fruit: ವಿಶ್ವದಲ್ಲೇ ಅತಿ ಹೆಚ್ಚು ‘ಡ್ರ್ಯಾಗನ್ ಫ್ರೂಟ್’ ಉತ್ಪಾದಿಸುವ ದೇಶ ಯಾವುದು ಗೊತ್ತಾ? ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ!

ಬೆಂಗಳೂರಲ್ಲಿ ವರುಣನ ಆರ್ಭಟಕ್ಕೆ ಮತ್ತೊಂದು ಬಲಿ: ಭಾರಿ ಮಳೆಗೆ ಕಾಂಪೌಂಡ್ ಕುಸಿದು ಆಟೋ ಚಾಲಕ ಸಾವು

Lokayukta Raid: ಬೆಂಗಳೂರಲ್ಲಿ 15 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ಬೆಸ್ಕಾಂ ಜಾಗೃತದಳದ ಎಇಇ ಲೋಕಾಯುಕ್ತ ಬಲೆಗೆ

Gig Workers: ​ಗಿಗ್ ವರ್ಕರ್ಸ್‌ಗಳಿಗೆ ಸಿಹಿಸುದ್ದಿ: ಶೀಘ್ರವೇ ಸಾಮಾಜಿಕ ಭದ್ರತಾ ಯೋಜನೆಗಳ ಜಾರಿ!

State News
KARNATAKA

ಬೆಂಗಳೂರಲ್ಲಿ ವರುಣನ ಆರ್ಭಟಕ್ಕೆ ಮತ್ತೊಂದು ಬಲಿ: ಭಾರಿ ಮಳೆಗೆ ಕಾಂಪೌಂಡ್ ಕುಸಿದು ಆಟೋ ಚಾಲಕ ಸಾವು

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಸುರಿಯುತ್ತಿರುವ ವರುಣನ ಆರ್ಭಟಕ್ಕೆ ಮತ್ತೊಂದು ದಾರುಣ ದುರಂತ ಸಂಭವಿಸಿದೆ. ಭಾರಿ ಮಳೆಗೆ ಕಾಂಪೌಂಡ್ ಗೋಡೆಯೊಂದು ಕುಸಿದು…

Lokayukta Raid: ಬೆಂಗಳೂರಲ್ಲಿ 15 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ಬೆಸ್ಕಾಂ ಜಾಗೃತದಳದ ಎಇಇ ಲೋಕಾಯುಕ್ತ ಬಲೆಗೆ

BREAKING: ಬೆಂಗಳೂರಲ್ಲಿ IPL ಸಂಭ್ರಮಾಚರಣೆಗೆ ಬ್ರೇಕ್: ಈ ಮಾರ್ಗಸೂಚಿ ಪಾಲನೆ ಕಡ್ಡಾಯ, ಈ ಎಲ್ಲವೂ ನಿಷೇಧ

ಮೇ.31ರಂದು ಚಿಕ್ಕಬಳ್ಳಾಪುರದಲ್ಲಿ ರಾಜ್ಯಮಟ್ಟದ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ: KUWJ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.