ರಾಜ್ಯದಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ: ಮಹಿಳೆ ಸ್ಥಳದಲ್ಲೇ ಸಾವು

ಹಾಸನ: ಜಿಲ್ಲೆಯಲ್ಲಿ ಕಾಡಾನೆ ದಾಳಿಯಿಂದಾಗಿ ಮತ್ತೊಂದು ಬಲಿಯಾಗಿದೆ. ಕಾಡಾನೆಯೊಂದು ಸೊಂಡಿಲಿನಿಂದ ತಿವಿದು, ಎತ್ತಿ ಬಿಸಾಕಿ ತುಳಿದ ಪರಿಣಾಮ ಸ್ಥಳದಲ್ಲೇ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಹಾಸನದ ಬೇಲೂರು ತಾಲ್ಲೂಕಿನ ಕೋಗೋಡು ಗ್ರಾಮದಲ್ಲಿ ಕಾಡಾನೆ ದಾಳಿಯಿಂದಾಗಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಕಾಫಿ ತೋಟದಲ್ಲಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದಾಗ ದಿಢೀರ್ ಕಾಡಾನೆಯೊಂದು ದಾಳಿ ಮಾಡಿದೆ. ಈ ವೇಳೆಯಲ್ಲಿ ಸುಶೀಲಮ್ಮ ಕಾಡಾನೆ ದಾಳಿಗೆ ಸಿಕ್ಕಿದ್ದಾರೆ. ಕೋಪಗೊಂಡ ಕಾಡಾನೆ ಸೊಂಡಿನಿಂದ ಎತ್ತಿ ಬಿಸಾಡಿ, ತಲೆ ಭಾಗವನ್ನು ತುಳಿದು ಸಾಯಿಸಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ … Continue reading ರಾಜ್ಯದಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ: ಮಹಿಳೆ ಸ್ಥಳದಲ್ಲೇ ಸಾವು