ರಾಜ್ಯದಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ: ಮಡಿಕೇರಿಯಲ್ಲಿ ಕಾಫಿ ಬೆಳೆಗಾರ ಧಾರುಣ ಸಾವು

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಾನವ ಹಾಗೂ ಕಾಡಾನೆಗಳ ನಡುವಿನ ಸಂಘರ್ಷ ಮುಂದುವರೆದಿದ್ದು, ಕಾಡಾನೆ ದಾಳಿಗೆ ಕಾಫಿ ಬೆಳೆಗಾರರೊಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಪೊನ್ನಂಪೇಟೆ ತಾಲೂಕಿನ ಕಾಯಿಮಾನಿಯಲ್ಲಿ ನಡೆದಿದೆ. ಕಾಯಿಮಾನಿ ನಿವಾಸಿ ರತ್ತು ಮೃತಪಟ್ಟ ದುರ್ದೈವಿ. ಇವರು ಎಂದಿನಂತೆ ತಮ್ಮ ಕಾಫಿ ತೋಟದ ಕೆಲಸಕ್ಕೆ ತೆರಳಿದ್ದಾಗ ಈ ಘಟನೆ ಸಂಭವಿಸಿದೆ. ನಡೆದಿದ್ದೇನು? ರತ್ತು ಅವರು ತಮ್ಮ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಏಕಾಏಕಿ ಕಾಡಾನೆಯೊಂದು ಎದುರಾಗಿದೆ. ತಪ್ಪಿಸಿಕೊಳ್ಳುವ ಮೊದಲೇ ಆನೆ ರತ್ತು ಅವರ ಮೇಲೆ ದಾಳಿ ನಡೆಸಿ, ಕಾಲಿನಿಂದ ತುಳಿದು … Continue reading ರಾಜ್ಯದಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ: ಮಡಿಕೇರಿಯಲ್ಲಿ ಕಾಫಿ ಬೆಳೆಗಾರ ಧಾರುಣ ಸಾವು