ರಾಜ್ಯದಲ್ಲಿ ಕಾಡಾನೆ ದಾಳಿ ಮತ್ತೊಂದು ಬಲಿ: ಮಡಿಕೇರಿಯಲ್ಲಿ PU ವಿದ್ಯಾರ್ಥಿನಿ ಸಾವು

ಮಡಿಕೇರಿ: ರಾಜ್ಯದಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ ಎನ್ನುವಂತೆ ಮಡಿಕೇರಿಯಲ್ಲಿ ವಿದ್ಯಾರ್ಥಿನಿಯೊಬ್ಬರನ್ನು ಕಾಡಾನೆ ತುಳಿದು ಸಾಯಿಸಿದೆ. ಮಡಿಕೇರಿ ತಾಲ್ಲೂಕಿನ ಬೆಟ್ಟತೂರು ಗ್ರಾಮದಲ್ಲಿ ಗಿರೀಶ್ ಎಂಬುವರ ಪುತ್ರಿ ಪೂಜಾ(17) ಎಂಬ ವಿದ್ಯಾರ್ಥಿನಿಯನ್ನು ಕಾಡಾನೆ ಹತ್ಯೆ ಮಾಡಿದೆ. ಮೃತ ಪೂಜಾ ಮಡಿಕೇರಿಯ ಸಂತ ಮೈಕಲ್ ಶಾಲೆಯಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. ನಿನ್ನೆ ಸಂಜೆ 5.30ಕ್ಕೆ ಕಾಲೇಜು ಮುಗಿಸಿಕೊಂಡು ಪೂಜಾ ತಮ್ಮ ಊರು ಬೆಟ್ಟತೂರಿಗೆ ಬಸ್ಸಿನಿಂದ ಬಂದಿಳಿದು, ಮನೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಏಕಾಏಕಿ ಕಾಡಾನೆ ಪೂಜಾ ಮಾಲೆ … Continue reading ರಾಜ್ಯದಲ್ಲಿ ಕಾಡಾನೆ ದಾಳಿ ಮತ್ತೊಂದು ಬಲಿ: ಮಡಿಕೇರಿಯಲ್ಲಿ PU ವಿದ್ಯಾರ್ಥಿನಿ ಸಾವು