ಬಂಕಾಪುರಧಾಮದಲ್ಲಿ 5 ಮರಿಗಳಿಗೆ ಜನ್ಮ ನೀಡಿದ ಮತ್ತೊಂದು ತೋಳ

ಬೆಂಗಳೂರು : ಕೊಪ್ಪಳ ಜಿಲ್ಲೆ ಬಂಕಾಪೂರ ತೋಳಧಾಮದಲ್ಲಿ ಮತ್ತೊಂದು ತೋಳ ಐದು ಮರಿಗಳಿಗೆ ಜನ್ಮ ನೀಡಿದ್ದು, ಸಂರಕ್ಷಿತ ತೋಳ ಧಾಮದಲ್ಲಿ ಅಳಿವಿನಂಚಿನಲ್ಲಿರುವ ಬೂದು ತೋಳ (ಇಂಡಿಯನ್ ಗ್ರೇ ಉಲ್ಫ್)ದ ಸಂತತಿಯಲ್ಲಿ ಹೆಚ್ಚಳವಾಗುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಮಾಧ್ಯಮ ಹೇಳಿಕೆಯಲ್ಲಿ ಅವರು, ಗಂಗಾವತಿ ಪ್ರಾದೇಶಿಕ ವಲಯದ ವ್ಯಾಪ್ತಿಯಲ್ಲಿರುವ ಸುಮಾರು 332 ಹೆಕ್ಟರ್ ಬಂಕಾಪೂರ ತೋಳ ಧಾಮದ ಸಂರಕ್ಷಣೆಗೆ ಅರಣ್ಯ ಇಲಾಖೆ ಕಾಳಜಿ ವಹಿಸಿದ್ದು, ಇದು ವನ್ಯಜೀವಿಗಳಿಗೆ ಸುರಕ್ಷಿತ ತಾಣವಾಗಿದೆ. ತೋಳಗಳ … Continue reading ಬಂಕಾಪುರಧಾಮದಲ್ಲಿ 5 ಮರಿಗಳಿಗೆ ಜನ್ಮ ನೀಡಿದ ಮತ್ತೊಂದು ತೋಳ