BREAKING: ಬೆಂಗಳೂರಲ್ಲಿ BMTC ಎಲೆಕ್ಟ್ರಿಕ್ ಬಸ್ಸಿಗೆ ಮತ್ತೊಬ್ಬ ಮಹಿಳೆ ಬಲಿ

ಬೆಂಗಳೂರು: ನಗರದಲ್ಲಿ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ಸಿಗೆ ಮತ್ತೊಬ್ಬ ಮಹಿಳೆ ಬಲಿಯಾಗಿದ್ದಾರೆ. ಹಂಪಿನಗರ ಬಸ್ ನಿಲ್ದಾಣದಲ್ಲಿ ಸಂಭವಿಸಿದಂತ ಅಪಘಾತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಹಂಪಿನಗರ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಪಾದಚಾರಿ ಮಹಿಳೆಗೆ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಪಾದಚಾರಿ ಮಹಿಳೆಯಾಗಿದ್ದಂತ ಮಾಲಾ(58) ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ನಡೆದುಕೊಂಡು ತೆರಳುತ್ತಿದ್ದಂತ ಮಾಲಾ ಅವರಿಗೆ ಡಿಕ್ಕಿಯಾಗಿತ್ತು. ಈ ಡಿಕ್ಕಿಯಿಂದಾಗಿ ಮಾಲಾ ಅವರ ತಲೆಗೆ ಗಂಭೀರವಾಗಿ ಪೆಟ್ಟುಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಿಎಂಟಿಸಿ ಡಿಪೋ 16ಕ್ಕೆ ಸೇರಿದಂತ … Continue reading BREAKING: ಬೆಂಗಳೂರಲ್ಲಿ BMTC ಎಲೆಕ್ಟ್ರಿಕ್ ಬಸ್ಸಿಗೆ ಮತ್ತೊಬ್ಬ ಮಹಿಳೆ ಬಲಿ